Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಪರಣ್ಣ ಮುನವಳ್ಳಿ ಸಂಭ್ರಮದಿಂದ ಜನ್ಮದಿನಾಚರಣೆ : ಆಸ್ಪತ್ರೆ ರೋಗಿಗಳಿಗೆ ಹಣ್ಣು-ಹಾಲು ವಿತರಣೆ

ಡಿ.ಡಿ. ನ್ಯೂಸ್ : ಗಂಗಾವತಿ

Advertisement

ಗಂಗಾವತಿ ಕ್ಷೇತ್ರದ ಮಾಜಿ ಶಾಸಕರಾದ ಪರಣ್ಣ ಮುನವಳ್ಳಿ ಅವರ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಅತ್ಯಂತ ಸಂಭ್ರಮ ಹಾಗೂ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು.

ಪರಣ್ಣ ಮುನವಳ್ಳಿಯವರ ಜನಸಂಪರ್ಕ ಕಾರ್ಯಾಲಯದಲ್ಲಿ ಜಮಾಯಿಸಿದ ಸಾವಿರಾರು ಅಭಿಮಾನಿಗಳು ಹಾಗೂ ಕಾರ್ಯಕರ್ತರು, ನೆಚ್ಚಿನ ನಾಯಕನ ಸಮ್ಮುಖದಲ್ಲಿ ಕೇಕ್ ಕತ್ತರಿಸುವ ಮೂಲಕ ಜನ್ಮದಿನದ ಶುಭಾಶಯಗಳನ್ನು ಕೋರಿದರು.ಈ ಸಂದರ್ಭದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ, ಹೂಮಾಲೆ ಹಾಕಿ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದರು.news_1777822072_0_104.webpಬಳಗ ಮಾನವೀಯತೆ ಮೆರೆದ ಅಭಿಮಾನಿಗಳ

ಕೇವಲ ಸಂಭ್ರಮಾಚರಣೆಗೆ ಸೀಮಿತವಾಗದ ಅಭಿಮಾನಿಗಳು, ಸರ್ಕಾರಿ ಮಹಿಳಾ ಮತ್ತು

ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿದ ಮುಖಂಡರು ಹಾಗೂ ಕಾರ್ಯಕರ್ತರು.

ಪೌಷ್ಟಿಕ ಆಹಾರ ವಿತರಣೆ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಣಂತಿಯರು ಹಾಗೂ ಮಕ್ಕಳಿಗೆ ಹಾಲು ಮತ್ತು ಹಣ್ಣು-ಹಂಪಲುಗಳನ್ನು ವಿತರಿಸುವ ಮೂಲಕ ಅವರ ಆರೋಗ್ಯ ಸುಧಾರಣೆಗೆ ಹಾರೈಸಿದರು.

"ನಮ್ಮ ನಾಯಕರ ಹುಟ್ಟುಹಬ್ಬದ ಅಂಗವಾಗಿ ರೋಗಿಗಳಿಗೆ ಸೇವೆ ಸಲ್ಲಿಸುವುದು ನಮಗೆ ಹೆಚ್ಚಿನ ತೃಪ್ತಿ ನೀಡಿದೆ. ಪರಣ್ಣ ಮುನವಳ್ಳಿಯವರ ಜನಪರ ಕಾಳಜಿ ನಮಗೆಲ್ಲರಿಗೂ ಪ್ರೇರಣೆ." ಎಂದು ಅಭಿಮಾನಿಗಳು ಈ ಸಂದರ್ಭದಲ್ಲಿ ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬಿಜೆಪಿಯ ಪ್ರಮುಖ ಮುಖಂಡರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಹಾಗೂ ಪರಣ್ಣ ಮುನವಳ್ಳಿಯವರ ಅಪಾರ ಸಂಖ್ಯೆಯ ಅಭಿಮಾನಿಗಳು ಭಾಗವಹಿಸಿ, ತಮ್ಮ ನಾಯಕನಿಗೆ ಸುದೀರ್ಘ ಆಯಸ್ಸು ಮತ್ತು ಆರೋಗ್ಯ ಲಭಿಸಲಿ ಎಂದು ಹಾರೈಸಿದರು.

 

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!