Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಹಿರೇವಂಕಲಕುಂಟಾ ಗ್ರಾಪಂನ ನಾಲಾ ಕಾಮಗಾರಿ ಸ್ಥಲದಲ್ಲಿ ವಿಶ್ವ ಕಾರ್ಮಿಕ ದಿನಾಚರಣೆ

ಡಿ.ಡಿ. ನ್ಯೂಸ್ : ಯಲಬುರ್ಗಾ

Advertisement

*ನರೇಗಾ ಕೂಲಿಕಾರ್ಮಿಕರಿಂದ ಕೆಕ್ ಕತ್ತರಿಸಿ ಅಚರಣೆ* 

*ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಕೊಡುಗೆ ಅಪಾರ* news_1777822385_0_237.webpಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟಾ ಗ್ರಾ.ಪಂ ವ್ಯಾಪ್ತಿಯಲ್ಲಿ ಅಕುಶಲ ಕೂಲಿಕಾರರಿಗೆ ನಾಲಾ ಹೂಳೆತ್ತುವ ಕೆಲಸ ನೀಡಲಾಗಿದ್ದು, ಈ ವೇಳೆ ಕಾಮಗಾರಿ ಸ್ಥಳದಲ್ಲಿ ವಿಶ್ವ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಯಿತು.news_1777821076_0_504.webpಈ ವೇಳೆ ತಾಲೂಕು ಐಇಸಿ ಸಂಯೋಜಕರಾದ ಶರಣಪ್ಪ ಹಾಳಕೇರಿ ಮಾತನಾಡಿ, ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಕೊಡುಗೆ ಅಪಾರ. ಕಾರ್ಮಿಕರು ಇಲ್ಲದ ದೇಶವನ್ನು ಊಹಿಸಲು ಸಾಧ್ಯವಿಲ್ಲ.ಹೀಗಾಗಿ ನರೇಗಾ ಯೋಜನೆಯಡಿ ಕೆಲಸ ಮಾಡುವ ಎಲ್ಲ ಕಾರ್ಮಿಕರಿಗೂ ಮೇ 1 ರ ವಿಶ್ವ ಕಾರ್ಮಿಕ ದಿನಾಚರಣೆಯ ಶುಭಾಶಯಗಳು. ಕಾರ್ಮಿಕರಿಗಾಗಿಯೇ ಜಗತ್ತಿನಾದ್ಯಂತ ಈ ದಿನ ಆಚರಿಸಲಾಗುತ್ತಿದೆ ಎಂದರು.news_1777821101_0_601.webpನರೇಗಾ ಯೋಜನೆಯಡಿ ಕೈಗೊಳ್ಳುವ ಸಾಮೂಹಿಕ ಕಾಮಗಾರಿಗಳಿಗೆ ಎನ್ಎಂಎಂಎಸ್ ಹಾಜರಾತಿ ಮೂಲಕ ವೈಯಕ್ತಿಕ ಪೊಟೊ ತೆಗೆದುಕೊಳ್ಳಲಾಗುತ್ತಿದೆ. ಕೆಲಸಕ್ಕೆ ಬರುವ ಪ್ರತಿಯೊಬ್ಬರೂ ಪೊಟೊ ತೆಗೆಸಿಕೊಂಡಲ್ಲಿ ವೇತನ ಸಮಸ್ಯೆ ಬರುವುದಿಲ್ಲ. ಹೀಗಾಗಿ ಎಲ್ಲರೂ ಕಡ್ಡಾಯವಾಗಿ ಪೊಟೊ ತೆಗೆಸಿಕೊಂಡು ಕೆಲಸ ಮಾಡಬೇಕೆಂದು ತಿಳಿಸಿದರು.news_1777821132_0_524.webpಕೂಲಿಕಾರರು ಗುಳೆ ಹೊಗುವುದನ್ನು ತಡೆಗಟ್ಟಿ ಇದ್ದೂರಲ್ಲೆ ಕೆಲಸ ಕೊಡಲಾಗುತ್ತಿದೆ. ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು. ಈಗ ಬೇಸಿಗೆ ಇರುವುದರಿಂದ ಅರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ನೀರು ಸರಿಯಾಗಿ ಕುಡಿಯಬೇಕು. ಆರೋಗ್ಯ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಯೋಜನೆಯಲ್ಲಿ ಆದಂತಹ ಹೊಸ ಬದಲಾವಣೆಗಳು ಹಾಗೂ ಹಾಜರಾತಿ ಕುರಿತು ಮಾಹಿತಿಯನ್ನು ತಿಳಿಸಿದರು.news_1777821181_0_809.webpಇದೇ ವೇಳೆ ಕಾರ್ಮಿಕ ದಿನಾಚರಣೆಯನ್ನು ಕೂಲಿಕಾರರಿಂದ ಕೆಕ್ ಕತ್ತರಿಸಿ ಸಿಹಿ ಹಂಚಲಾಯಿತು. ಗ್ರಾಮ ಕಾಯಕ ಮಿತ್ರರಾದ ಮಂಜುಳಾ ವಾಲ್ಮಿಕಿ, ಕಾಯಕ ಬಂಧುಗಳು, ಕೂಲಿಕಾರರು ಹಾಜರಿದ್ದರು.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!