deshadoothanews

ಹಿಟ್ನಾಳ್ ಹೋಬಳಿಯ ವಿವಿಧ ಗ್ರಾಮಪಂಚಾಯಿತಿಗಳ ಅಧ್ಯಕ್ಷ ಉಪಾಧ್ಯಕ್ಷರು ಆಯ್ಕೆ

ಡಿ ಡಿ ನ್ಯೂಸ್. ಕೊಪ್ಪಳ

0

ಡಿ ಡಿ ನ್ಯೂಸ್. ಹುಲಿಗಿ : ಹಿಟ್ನಾಳ ಗ್ರಾಮ ಪಂಚಾಯಿತಿ

ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಜರುಗಿತು. ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಕ್ರಮವಾಗಿ ಅಧ್ಯಕ್ಷರಾಗಿ ಶ್ರೀಮತಿ ಸುಜಾತ ಮಾರುತಿ ಕಂಪಸಾಗರ, ಶ್ರೀ ರಾಜಶೇಖರ್ ಬಂಡಿಹಾಳ ಇವರು ನಾಮಪತ್ರ ಸಲ್ಲಿಸಿದರು ನಿಗದಿತ ಸಮಯದಲ್ಲಿ ಮತ್ತೆ ಯಾವ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿ ಉಮೇಶ್ ಪೂಜಾರ ಅವರು ಅಧ್ಯಕ್ಷರನ್ನಾಗಿ ಶ್ರೀಮತಿ ಸುಜಾತ ಮಾರುತಿ ಕಂಪಸಾಗರ ಹಾಗೂ ಉಪಾಧ್ಯಕ್ಷರಾಗಿ ಶ್ರೀ ರಾಜಶೇಖರ್ ಬಂಡಿಹಾಳ ಅವರರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಿದರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಪಿ ಡಿ ಓ ಕೃಷ್ಣಮೂರ್ತಿ ಹಲಗೆರಿ, ಸರ್ವ ಸದಸ್ಯರುಗಳು, ಸಿಬ್ಬಂದಿ ವರ್ಗ, ಪಂಚಾಯತ್ ವ್ಯಾಪ್ತಿಯ ಎಲ್ಲ ಗಣ್ಯರು ಹಾಜರಿದ್ದು ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಶುಭ ಕೋರಿದರು.

ಹಿಟ್ನಾಳ್ ಗ್ರಾಮ ಪಂಚಾಯತಿ ನೂತನ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರಿಗೆ ಗಣ್ಯರು.

Leave A Reply

Your email address will not be published.