ಮಳೆ ಹಿನ್ನೆಲೆ: ಜುಲೈ 26ರಂದು ಜಿಲ್ಲಾ ಉಸ್ತುವಾರಿ ಸಚಿವರಿಂದ ವಿಶೇಷ ಸಭೆ

ಡಿ ಡಿ ನ್ಯೂಸ್. ಕೊಪ್ಪಳ

ಡಿ ಡಿ ನ್ಯೂಸ್. ಕೊಪ್ಪಳ :

ಕೊಪ್ಪಳ ಜಿಲ್ಲೆಯಲ್ಲಿ ಇತ್ತೀಚೆಗೆ ವಿವಿಧ ಭಾಗಗಳಲ್ಲಿ ಸುರಿದ ಮುಂಗಾರು ಮಳೆಯಿಂದ ಉಂಟಾದ ತೊಂದರೆಗಳು ಮತ್ತು ಕೈಗೊಂಡ ಕ್ರಮಗಳ ಬಗ್ಗೆ ಚರ್ಚಿಸಲು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಜುಲೈ 26ರ ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶೇಷ ಸಭೆ ನಡೆಯಲಿದೆ. ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಲು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರು ಸೂಚನೆ ನೀಡಿದ್ದಾರೆ.
Karnataka ಕರ್ನಾಟಕKoppal ಕೊಪ್ಪಳState ರಾಜ್ಯ Koppal ಕೊಪ್ಪಳ
Comments (0)
Add Comment