deshadoothanews

ಪಿ.ಬಿ.ಧುತ್ತರಗಿ ಹಾಗೂ ಸರೋಜಮ್ಮ ಧುತ್ತರಗಿ

ಡಿ ಡಿ ನ್ಯೂಸ್. ಹನುಮಸಾಗರ: ನಿಸರ್ಗ ಸಂಗೀತ ವಿದ್ಯಾಲಯ ಹಾಗೂ ರಂಗ ಕಲಾವಿದರ ಸಂಘದ ಆಶ್ರಯದಲ್ಲಿ: ಸಾಧಕರಿಗೆ ರಾಜ್ಯಮಟ್ಟದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಗುಬ್ಬಿವೀರಣ್ಣ ಪ್ರಶಸ್ತಿ ಪುರಸ್ಕøತರಾದ ಪಿ.ಬಿ.ಧುತ್ತರಗಿ ಹಾಗೂ ರಂಗ ಕಲಾವಿದೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರಾದ…

ವಿದ್ಯಾಸರಸ್ವತಿ ಶಾಲೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ*

ಡಿ ಡಿ ನ್ಯೂಸ್. ಕೊಪ್ಪಳ : ನಗರದ ವಿದ್ಯಾಸರಸ್ವತಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 31 ನೇ ವಾರ್ಡಿನ ನಗರಸಭೆಯ ನೂತನ ಸದಸ್ಯರಾಗಿರುವ ಶ್ರೀ ಮಲ್ಲಪ್ಪ ಕವಲೂರು ರವರು ಧ್ವಜಾರೋಹಣವನ್ನು ಮಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ದಲಿತ ಸಂಘದ ಯುವ ಹೋರಾಟಗಾರರಾದ ಶ್ರೀ ರಾಮು…

ಕಪ್ಪತ್ತಗುಡ್ಡ ಸಂರಕ್ಷಣೆಗೆ ಕಠಿಣ ಕ್ರಮಕೈಗೊಳ್ಳಿ -ಜನಪದ ಕಲಾವಿದ ಗವಿಶಿದ್ಧಯ್ಯ ಜ ಹಳ್ಳಿಕೇರಿಮಠ

ಡಿ ಡಿ ನ್ಯೂಸ್. ಗದಗ : ‌ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರುವ ಕಪ್ಪತ್ತಗುಡ್ಡಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರ ದಂಡು ಹರಿದು ಬರುತ್ತಿದೆ. ಅತಿಯಾದ ವಾಹನ ದಟ್ಟನೆಯ ಶಬ್ಧ ಮಾಲಿನ್ಯ ಹಾಗೂ ಪ್ಲಾಸ್ಟಿಕ್ ಬಳಕೆ ಪ್ರಾಣಿಗಳ ಜೀವಕ್ಕೆ ಕುತ್ತು ತರುತ್ತಿದೆ. ಅಲ್ಲದೇ ಪುಂಡ…

ಬಳಗೇರಿ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷ ಉಪಧ್ಯಕ್ಷ ಅಧಿಕಾರ ಸ್ವೀಕಾರ!

ಡಿ ಡಿ ನ್ಯೂಸ್. ಕುಕನೂರು : ಇಂದು ಬಳಗೇರಿ ಗ್ರಾಮ ಪಂಚಾಯತಿಯ ಎರಡನೇ ಅವದಿಗೆ ನೂತನ ಅಧ್ಯಕ್ಷ-ಉಪಧ್ಯಕ್ಷ ಅಧಿಕಾರ ಸ್ವೀಕಾರ ಹಾಗೂ ಪದಗ್ರಹಣ ಕಾರ್ಯಕ್ರಮ ನಡೆಯಿತು. 2ನೇ ಅವದಿಗೆ ಅಧ್ಯಕ್ಷರ ಗಾದಿಗೆ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಹಾಗೂ ಗ್ರಾಮ ಪಂಚಾಯತ್ ಸದಸ್ಯ ಗೌರಮ್ಮ…

ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಆರ್‌ಎಸ್‌ಎಸ್‌ಗೆ ಮರ್ಮಾಘಾತ.!

ಡಿ ಡಿ ನ್ಯೂಸ್. ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವು ಆರ್‌ಎಸ್‌ಎಸ್‌ಗೆ ಮರ್ಮಾಘಾತ ನೀಡಿದೆ. ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದ ಒಂದೇ ವಾರದಲ್ಲಿ ಮಂಜೂರಾಗಿದ್ದ ಭೂಮಿಯ ಹಸ್ತಾಂತರಕ್ಕೆ ತಡೆ ನೀಡಿ ಶಾಕ್‌ ಕೊಟ್ಟಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಷ್ಟ್ರೀಯ…

ಬೇವೂರ ಗ್ರಾ.ಪಂ. ಅಧ್ಯಕ್ಷೆಯಾಗಿ ಅಂದಮ್ಮ ಗವಿಸಿದ್ದಪ್ಪ ಬಳಿಗಾರ ಅವಿರೋಧ ಆಯ್ಕೆ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ,…

ಡಿ ಡಿ ನ್ಯೂಸ್. ಯಲಬುರ್ಗಾ : ತಾಲ್ಲೂಕಿನ ಬೇವೂರು ಗ್ರಾ.ಪಂ. ನೂತನ ಅಧ್ಯಕ್ಷೆಯಾಗಿ ಆಯ್ಕೆಯಾದ ಅಂದಮ್ಮ ಗವಿಸಿದ್ದಪ್ಪ ಬಳಿಗಾರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ವಿ,ಕೆ,ಬಡಿಗೇರ ತಿಳಿಸಿದ್ದಾರೆ 30 ತಿಂಗಳ ಅವದಿ ಮುಕ್ತಾಯವಾಗಿ ಪುನ‌ಹ 30 ತಿಂಗಳ ಅವದಿಗೆ ಅಧ್ಯಕ್ಷ…

ರಾಯರಡ್ಡಿಯವರ ಮೇಲೆ ಗೂಭೆ ಕೂರಿಸುವದು ಸರಿಯಲ್ಲ ; ಜ್ಯೋತಿ

ಡಿ ಡಿ ನ್ಯೂಸ್. ಕೊಪ್ಪಳ : ರಾಜ್ಯದ ಮಾಜಿ ಸಚಿವರು, ಮಾಜಿ ಸಂಸದರೂ, ಹಾಲಿ ಶಾಸಕರೂ ಆಗಿರುವ ವಿದ್ಯಾವಂತ ಮತ್ತು ಪ್ರಜ್ಞಾವಂತ ಹಿರಿಯ ರಾಜಕಾರಣಿ ಬಸವರಾಜ ರಾಯರಡ್ಡಿ ಅವರು ಸದನದಲ್ಲಿ ಆನೆಗೊಂದಿ ವಲಯದ ಬಗ್ಗೆ ಮಾಡಿರುವ ಪ್ರಸ್ತಾಪವನ್ನು ತಪ್ಪಾಗಿ ಅರ್ಥೈಸಿರುವದಲ್ಲದೇ ಅದನ್ನೇ ರಾಜಕಾರಣ…

ಜಿಲ್ಲೆಯಲ್ಲಿ ಡ್ರೋನ್, ಯುಎವಿ ಮೂಲಕ ಮರು ಭೂಮಾಪನ ಕಾರ್ಯ

ಡಿ ಡಿ ನ್ಯೂಸ್. ಕೊಪ್ಪಳ : ಜಿಲ್ಲೆಯಲ್ಲಿ ಡ್ರೋನ್, ಯುಎವಿ ಮೂಲಕ ಮರು ಭೂಮಾಪನ ಕಾರ್ಯ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು ಹಾಗೂ ಪದನಿಮಿತ್ತ ಭೂದಾಖಲೆಗಳ ಉಪನಿರ್ದೇಶಕರು ತಿಳಿಸಿದ್ದಾರೆ. ಸರ್ಕಾರದ ಆದೇಶದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಡ್ರೋನ್/ ಯುಎವಿ…

ಸಂಶಯಾಸ್ಪದ ವಾಂತಿ-ಭೇದಿ ಪ್ರಕರಣ: ತುಮ್ಮರಗುದ್ದಿ ಗ್ರಾಮಕ್ಕೆ ಡಿಹೆಚ್ಓ ಭೇಟಿ

ಡಿ ಡಿ ನ್ಯೂಸ್. ಕೊಪ್ಪಳ  (ಕರ್ನಾಟಕ ವಾರ್ತೆ): ಸಂಶಯಾಸ್ಪದ ವಾಂತಿ-ಭೇದಿ ಪ್ರಕರಣ ಕಂಡು ಬಂದ ಪ್ರಯುಕ್ತ ಯಲಬುರ್ಗಾ ತಾಲೂಕಿನ ಬಳೂಟಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ತುಮ್ಮರಗುದ್ದಿ ಗ್ರಾಮಕ್ಕೆ ಜೂನ್ 12ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಅಲಕನಂದಾ ಮಳಗಿ…

ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ ಅಧ್ಯಕ್ಷರು, ಸಲಹೆಗಾರರ ಆಗಮನ

ಡಿ ಡಿ ನ್ಯೂಸ್. ಕೊಪ್ಪಳ (ಕರ್ನಾಟಕ ವಾರ್ತೆ): ಕರ್ನಾಟಕ ಸರ್ಕಾರದ ಹಿಂದಿನ ಮುಖ್ಯ ಕಾರ್ಯದರ್ಶಿಗಳು ಹಾಗೂ ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ ಅಧ್ಯಕ್ಷರಾದ ಟಿ.ಎಂ ವಿಜಯ್ ಭಾಸ್ಕರ್ ಭಾ.ಆ.ಸೆ (ನಿವೃತ್ತ) ಮತ್ತು ಕ.ಆ.ಸು.ಆ-2ರ ಸಲಹೆಗಾರರಾದ ಪ್ರಸನ್ನಕುಮಾರ್ ಭಾ.ಆ.ಸೆ (ನಿವೃತ್ತ) ಅವರು ಜೂನ್ 14,…