deshadoothanews

ಗೆದಗೇರಿ ತಾಂಡದಲ್ಲಿ ತಹಶೀಲ್ದಾರ ಬೇಟಿ ಕುಡಿಯುವ ನೀರಿನ ಪರಿಶೀಲನೆ ನಡೆಸಿದ ಅಧಿಕಾರಿಗಳು

ಡಿ ಡಿ ನ್ಯೂಸ್. ಯಲಬುರ್ಗಾ : ತಾಲೂಕಿನ ಗೆದಗೇರಿ ತಾಂಡದಲ್ಲಿ ಕಲುಷಿತ ನೀರು ಸೇವನೆಯಿಂದ ಜನರಿಗೆ ವಾಂತಿ ಬೇದಿ ಪ್ರಕರಣ ಕಾಣಿಸಿಕೊಂಡ ಹಿನ್ನಲೆಯಲ್ಲಿ ಗೆದಗೇರಿ ತಾಂಡಕ್ಕೆ ತಹಶಿಲ್ದಾರ ವಿಠಲ್ ಚೌಗಲಾ ಬುಧವಾರ ಭೇಟಿ ನೀಡಿ ಗ್ರಾಮದ ಕುಡಿಯುವ ನೀರು ಪರಿಶೀಲನೆ ಮಾಡಿದರು. ತಾಲೂಕ ಪಂಚಾಯತ…

ವಿಶ್ವ ತಂಬಾಕು ವಿರೋಧಿ ದಿನಾಚರಣೆ ಸ್ವಾಸ್ಥ್ಯ ಸಮಾಜ ನಿರ್ಮಾಣ ಎಲ್ಲರ ಹೊಣೆ-ಹಳ್ಳಿಕೇರಿಮಠ

ಡಿ ಡಿ ನ್ಯೂಸ್. ಗದಗ ವಿದ್ಯಾರ್ಥಿಗಳು ನಿರ್ದಿಷ್ಟ ಗುರಿ ಸಾಧನೆಯೊಂದಿಗೆ ಮುನ್ನಡೆಯಬೇಕು, ಸಮಾಜಮುಖಿ ಸೇವೆಯ ಮನೋಭಾವದೊಂದಿಗೆ ಎಲ್ಲರ ಹಿತಕ್ಕಾಗಿ ಶ್ರಮ ವಹಿಸಿ ದುಡಿಯಬೇಕು ,ದುಷ್ಟ ವ್ಯಸನಗಳನ್ನು ದೂರ ಮಾಡಿ ಆರೋಗ್ಯವಂತ ಸ್ವಾಸ್ಥ್ಯ ಸಮಾಜದ ನಿರ್ಮಾಣಕ್ಕೆ ಪಣ ತೊಡಬೇಕಿದೆ ಎಂದು ಗದಗ ಜಿಲ್ಲಾ…

*ಸಾರ್ವಜನಿಕರಿಗೆ ಅಗತ್ಯವಾದ ಶುದ್ಧ ನೀರು ಒದಗಿಸಿ, ಸ್ವಚ್ಛತೆಗೆ ಆದ್ಯತೆ ನೀಡಿ: ಸಂತೋಷ ಪಾಟೀಲ್ ಬಿರಾದಾರ್* 

ಡಿ ಡಿ ನ್ಯೂಸ್. ಯಲಬುರ್ಗಾ : ವಾಂತಿ ಬೇದಿ ಪ್ರಕರಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗ್ರಾ.ಪಂ ಪಿಡಿಒ, ವಿಎ ಹಾಗೂ ಆರೋಗ್ಯ ಅಧಿಕಾರಿಗಳು ಸಾರ್ವಜನಿಕರಿಗೆ ಅಗತ್ಯವಾದ ಶುದ್ಧ ಕುಡಿಯುವ ನೀರು ಒದಗಿಸಿ ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಯಲಬುರ್ಗಾ ತಾಲೂಕು…

ಜಿಲ್ಲೆ ಎಲ್ಲಾ ಗ್ರಾಮಗಳಲ್ಲಿನ ನೀರಿನ ಸಂಗ್ರಹ, ನೀರಿನ ಮೂಲಗಳ ಸ್ವಚ್ಛತೆಗೆ ಒತ್ತು ಕೊಡಿ: ರಾಹುಲ್ ರತ್ನಂ ಪಾಂಡೆಯ*

ಡಿ ಡಿ ನ್ಯೂಸ್. ಕೊಪ್ಪಳ : ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿನ ನೀರಿ ಸಂಗ್ರಹ ಮತ್ತು ನೀರಿನ ಮೂಲಗಳ ಶುಚಿತ್ವಕ್ಕೆ ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ…