deshadoothanews

ಸುಡು ಬಿಸಿಲಿನಲ್ಲಿ ೧೬ ಕಿಲೋಮೀಟರ್ ದೀರ್ಘದಂಡ ನಮಸ್ಕಾರ ಹಾಕಿದ ಅಭಿಮಾನಿ

ಸುರಪುರ ಸುದ್ದಿ : ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಜಿದ್ದಾಜಿದ್ದಿನ ಕ್ಷೇತ್ರವಾದ ಸುರಪುರ ವಿಧಾನಸಭಾ ಕ್ಷೇತ್ರದಿಂದ ನರಸಿಂಹ ನಾಯಕ ರಾಜುಗೌಡ ರವರು ಮತ್ತೊಮ್ಮೆ ೪ನೆಯ ಬಾರಿಗೆ ಶಾಸಕರಾಗಲೆಂದು ಸುಮಾರು ೧೬ ಕಿಲೋಮೀಟರ್ ವರೆಗೆ ದೀರ್ಘ ದಂಡ ನಮಸ್ಕಾರ ಹಾಕುವ ಮೂಲಕ ಇಬ್ಬರು ಯುವಕರು ಅಭಿಮಾನ…

*ಬಸವಣ್ಣನವರ ತತ್ವಾದರ್ಶಗಳನ್ನು ಅನುಸರಿಸಬೇಕು*

ಮಾಲೂರು:- ಕಾಯಕವೇ ಕೈಲಾಸ ಎಂದು ಮನುಕುಲಕ್ಕೆ ಮಹಾ ಸಂದೇಶವನ್ನು ನೀಡಿದ ಬಸವಣ್ಣನವರ ಜಯಂತಿಯನ್ನು  ಆಚರಿಸಲಾಗುತ್ತಿದೆ ಎಂದು ಮುಖ್ಯಶಿಕ್ಷಕಿ ಜಲಜಾಕ್ಷಿ ರವರು ತಿಳಿಸಿದರು. ಮಾಲೂರು ತಾಲೂಕಿನ ಮಡಿವಾಳ ಗ್ರಾಮ ಪಂಚಾಯತಿಯ ಎಂ.ಸಿ ಹಳ್ಳಿಯ ಸ.ಹಿ.ಪ್ರಾ.ಶಾಲೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಶ್ರೀ…

200ಕ್ಕೂ ಅಧಿಕ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ಕೊಪ್ಪಳ: ವಿಧಾನಸಭಾ ಕ್ಷೇತ್ರದ ಬಿಸರಳ್ಳಿ ಗ್ರಾಮದ 200 ಕ್ಕೂ ಹೆಚ್ಚು ಯುವಕರು, ಮುಖಂಡರು ಕಾರ್ಯಕರ್ತರು ಸಂಸದ ಕರಡಿ ಸಂಗಣ್ಣ ಅವರ ನೇತೃತ್ವದಲ್ಲಿ ಭಾನುವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಗ್ರಾಮ ಪಂಚಾಯತಿ ಮಾಜಿ ಸದಸ್ಯ ವನಕೆರಪ್ಪ ಗಂಡಾಳಿ, ಮಂಜುನಾಥ್ ಎಲ್. ಜಾಲಿಹಾಳ್, ಮುನೇಶ್…

ಕಾಂಗ್ರೆಸ್ ನಿಂದ ಬಿಜೆಪಿಗೆ ಸೇರ್ಪಡೆ

ಕೊಪ್ಪಳ: ವಿಧಾನಸಭಾ ಕ್ಷೇತ್ರದ ಹಳ್ಳಿಗಳ ಯುವಜನತೆ, ಮಹಿಳೆಯರು ಹಾಗೂ ಹಿರಿಯ ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ತೊರೆದು ಸಂಸದ ಕರಡಿ ಸಂಗಣ್ಣ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾದರು. ನೀರಲಗಿ ಗ್ರಾಮದ ತಾಪಂ ಮಾಜಿ ಸದಸ್ಯ ಬಸವರಾಜ ಭಂಗಿ, ಗ್ರಾಪಂ ಸದಸ್ಯ ಸಣ್ಣ ಬಸವನಗೌಡ…

ಚುನಾವಣೆ-2023 ಹಿನ್ನೆಲೆಯಲ್ಲಿ ಮತದಾನ ಜಾಗೃತಿಗಾಗಿ

ಕೊಪ್ಪಳ ಏಪ್ರಿಲ್ 23 (ಕರ್ನಾಟಕ ವಾರ್ತೆ): ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಹಿನ್ನೆಲೆಯಲ್ಲಿ ಮತದಾನ ಜಾಗೃತಿಗಾಗಿ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಇನ್ನೀತರ ಇಲಾಖೆಗಳ ಸಹಯೋಗದಲ್ಲಿ ಏಪ್ರೀಲ್ 25ರಂದು ಮತದಾನ ಜಾಗೃತಿ ಕುರಿತು ವಾಕಥಾನ್ ನಡೆಯಲಿದೆ. ಅಂದು ಸಂಜೆ 4 ಗಂಟೆಗೆ ತಾಲೂಕು…

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏಪ್ರಿಲ್…

ಕೊಪ್ಪಳ ಏಪ್ರಿಲ್ 23 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏಪ್ರಿಲ್ 23ರಂದು ಜಿಲ್ಲಾ ಮಟ್ಟದ ಬಸವ ಜಯಂತಿ ಆಚರಿಸಲಾಯಿತು.

ಇದೇ ಎಪ್ರೀಲ್ 25 ರಂದು ಮಂಗಳವಾರ ಗಾಲಿ ಜನಾರ್ಧನ ರೆಡ್ಡಿ ಕುಷ್ಟಗಿಗೆ ಭೇಟಿ: ತಾಲೂಕಿನಲ್ಲಿ ಪಕ್ಷದ ಪ್ರಚಾರ ರ್ಯಾಲಿ

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕುಷ್ಠಗಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಸಂಸ್ಥಾಪಕ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಗಾಲಿ ಜನಾರ್ದನರೆಡ್ಡಿ ಯವರು ಕುಷ್ಟಗಿ ಕ್ಷೇತ್ರದ ಅಭ್ಯರ್ಥಿಯಾದ ಸಿ.ಎಂ. ಹಿರೇಮಠ ಪರವಾಗಿ ಪ್ರಚಾರ ಮಾಡಲು ದಿನಾಂಕ :25-04-2023ರಂದು ಆಗಮಿಸಿ.ರೋಡ್‌ ಪ್ರವಾಸದ ವಿವರ ಈ…

ನರಸಾಪುರದಲ್ಲಿ ಕೊತ್ತೂರು ಮಂಜುನಾಥ್ ರವರಿಗೆ ಅದ್ದೂರಿ ಸ್ವಾಗತ

ಕೋಲಾರ :- ಕಾಂಗ್ರೆಸ್ ಅಭ್ಯರ್ಥಿ ಕೊತ್ತೂರು ಜಿ ಮಂಜುನಾಥ್ ರವರು ನರಸಾಪುರದಲ್ಲಿ ಭರ್ಜರಿ ರೋಡ್ ಶೋ, ಶಕ್ತಿ ಪ್ರದರ್ಶನದ ಮೂಲಕ ತಾಲೂಕಿನ ನರಸಾಪುರ ಗ್ರಾಮದಲ್ಲಿ ಅಬ್ಬರದ ಪ್ರಚಾರ ನಡೆಸಿದರು.

‘ನಾಮಪತ್ರಗಳ ಸ್ವೀಕಾರಕ್ಕೆ ಅಗತ್ಯ ಸಿದ್ಧತೆ

ಚುನಾವಣಾ ಅಧಿಸೂಚನೆ ಹೊರಡಿಸಲು ಮತ್ತು ನಾಮಪತ್ರಗಳನ್ನು ಸ್ವೀಕರಿಸಲು ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಎಂ.ಸುAದರೇಶಬಾಬು ಅವರು ಕೊಪ್ಪಳ, ಯಲಬುರ್ಗಾ, ಕುಷ್ಟಗಿ, ಗಂಗಾವತಿ, ಕನಕಗಿರಿ ವಿಧಾನಸಭಾ ಕ್ಷೇತ್ರಗಳ…