deshadoothanews

ಗ್ರಾಮೀಣ ಪ್ರದೇಶದಲ್ಲಿ ಜಿಪಂ ಸಿಇಓ ಸಂಚಾರ: ಪರಿಶೀಲನೆ

ಡಿ ಡಿ ನ್ಯೂಸ್. ಕೊಪ್ಪಳ : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಜೂನ್ 30ರಂದು ಗ್ರಾಮೀಣ ಪ್ರದೇಶದಲ್ಲಿ ಪ್ರವಾಸ ಕೈಗೊಂಡು ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮಕ್ಕೆ ಪುನಃ ಭೇಟಿ ನೀಡಿ ಶಂಕಿತ ವಾಂತಿ-ಬೇಧಿ ಪ್ರಕರಣಗಳ ಬಗ್ಗೆ…

ಕಾರಟಗಿ ತಾಲೂಕು ಕರಡು ಮತದಾರರ ಪಟ್ಟಿ ಪ್ರಕಟ: ಆಕ್ಷೇಪಣೆಗೆ ಅವಕಾಶ

ಡಿ ಡಿ ನ್ಯೂಸ್. ಕೊಪ್ಪಳ :  ರಾಜ್ಯ ಚುನಾವಣಾ ಆಯೋಗದ ನಿರ್ದೇಶನಗಳನುಸಾರ ಜಿಲ್ಲಾ ಮತ್ತು ತಾಲೂಕಾ ಪಂಚಾಯತಿ ಸಾರ್ವತ್ರಿಕ ಚುನಾವಣೆ ಸಂಬಂಧ ಕಾರಟಗಿ ತಾಲೂಕಿನ 3 ಜಿಲ್ಲಾ ಪಂಚಾಯತಿ ಹಾಗೂ 9 ತಾಲೂಕಾ ಪಂಚಾಯತಿ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಗ್ರಾ.ಪಂ., ತಾ.ಪಂ. ಹಾಗೂ…

ಜುಲೈ 02 ರಂದು ಡಾ ಫ.ಗು.ಹಳಕಟ್ಟಿ ಜಯಂತಿ: ಭಾಗವಹಿಸಲು ಸೂಚನೆ

ಡಿ ಡಿ ನ್ಯೂಸ್. ಕೊಪ್ಪಳ :  ಜಿಲ್ಲಾ ಮಟ್ಟದ ಡಾ.ಫ.ಗು ಹಳಕಟ್ಟಿ ಜಯಂತಿಯನ್ನು ಜುಲೈ 02ರಂದು ಬೆಳಿಗ್ಗೆ 11ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಜಯಂತಿ ಆಚರಣೆ ಕಾರ್ಯಕ್ರಮ ದಿನದಂದು ಎಲ್ಲಾ ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ ಕಡ್ಡಾಯವಾಗಿ ಸರಿಯಾದ ಸಮಯಕ್ಕೆ…

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಸೂಚನೆ

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಒತ್ತು ಕೊಡಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಹೇಳಿದರು.

ಇ-ಕೆವೈಸಿ ಮಾಡಿಸಲು ರೈತ ಬಾಂಧವರಲ್ಲಿ ಜಿಲ್ಲಾಧಿಕಾರಿಗಳ ಮನವಿ

ಡಿ ಡಿ ನ್ಯೂಸ್. ಕೊಪ್ಪಳ :  ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14ನೇ ಪ್ರೋತ್ಸಾಹಧನದ ಕಂತಿಗಾಗಿ ಜೂನ್ 30ರೊಳಗೆ ಪ್ರತಿಯೊಬ್ಬ ರೈತರು ತಪ್ಪದೇ ಇ-ಕೆವೈಸಿ ಮಾಡಿಸಿಕೊಳ್ಳಲು ಸೂಚಿಸಿದಂತೆ ಜಿಲ್ಲೆಯ ರೈತರು ಸಹಕರಿಸಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ…

ಜಿಲ್ಲೆಯ ವಿವಿಧೆಡೆ ಕುಡಿಯುವ ನೀರು ಒದಗಿಸಲು ಕ್ರಮ: ಜಿಪಂ ಸಿಇಓ

ಡಿ ಡಿ ನ್ಯೂಸ್. ಕೊಪ್ಪಳ :  ಕೊಪ್ಪಳ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿನ ಜನ ವಸತಿ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರಿನ ಘಟಕ, ಟ್ಯಾಂಕರ್ ಹಾಗೂ ಬೋರವೆಲ್‌ಗಳ ಮೂಲಕ ಕುಡಿಯುವ ನೀರು ಒದಗಿಸಲು ಕ್ರಮಕೈಗೊಳ್ಳಲಾಗಿದೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ…

ಜಿಲ್ಲಾ ಕಾರಾಗೃಹದಲ್ಲಿ ಮಾದಕ ವಸ್ತುಗಳ ಸೇವೆನೆ ವಿರೋಧಿ ದಿನಾಚರಣೆ

ಡಿ ಡಿ ನ್ಯೂಸ್. ಕೊಪ್ಪಳ : ಕೊಪ್ಪಳ ಜಿಲ್ಲಾ ಕಾರಾಗೃಹದಲ್ಲಿ ಜೂನ್ 28ರಂದು ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವೆನೆ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು. ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದೆವೇಂದ್ರ…