deshadoothanews

ರೈತರು ಇ – ಕೆವೈಸಿ ಮಾಡಿಸುವುದು ಕಡ್ಡಾಯ : ಕೃಷಿ ಅಧಿಕಾರಿ ವೀರಣ್ಣ ಗಡಾದ

ಡಿ ಡಿ ನ್ಯೂಸ್. ಗದಗ : ಕೇಂದ್ರ ಸರ್ಕಾರದ ಪುರಸ್ಕೃತ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯಡಿ 6 ಸಾವಿರ ರೂಪಾಯಿ ಪ್ರೋತ್ಸಾಹ ಧನ ಪಡೆಯಲು ಇ-ಕೆ ವೈ ಸಿ ಮಾಡುವುದನ್ನು ಸರಕಾರ ಕಡ್ಡಾಯಗೊಳಿಸಿದೆ . ತಾಂತ್ರಿಕ ಕಾರಣದಿಂದ ಹಾಗೂ ಜನರು ವಲಸೆ ಹೋಗಿರುವುದು ಮತ್ತು ಜಮೀನಿನ ಮಾಲೀಕತ್ವ ಬದಲಾವಣೆ…

ಜಿಲ್ಲಾ ಮಟ್ಟದ ಕೆಡಿಪಿ ಸಭೆಯ ಪೂರ್ವಭಾವಿ ಸಭೆಯಲ್ಲಿ ತಾಲೂಕು ನೋಡಲ್ ಅಧಿಕಾರಿಗಳ ಹೇಳಿಕೆ

ಸಾರ್ವಜನಿಕರ ಆರೋಗ್ಯದ ಬಗ್ಗೆ ಅಧಿಕಾರಿಗಳು ಗಮನ ಹರಿಸಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ: ಮಂಜುನಾಥ ಡಿ ಸಲಹೆ

*ಮತದಾರರ ಋಣ ತೀರಿಸುವೆ ತಿಮ್ಮಾಪುರ ಗ್ರಾಮದಲ್ಲಿ ಶಾಸಕ ಜಿ ಎಸ್ ಪಾಟೀಲ್ ಹೇಳಿಕೆ*

ಡಿ ಡಿ ನ್ಯೂಸ್. ರೋಣ : ಅಭಿವೃದ್ಧಿ ಯೋಜನೆಗಳ ಮೂಲಕ ಮತದಾರರ ಋಣ ತೀರಿಸುವೆ. ರೋಣ ಮತಕ್ಷೇತ್ರದ ಎಲ್ಲಾ ಗ್ರಾಮೀಣ ಪ್ರದೇಶದ ಸರ್ವಾಂಗಣ ಅಭಿವೃದ್ಧಿಗೆ ಆದ್ಯತೆ ನೀಡುವೆ ಎಂದು ಶಾಸಕ ಜಿ ಎಸ್ ಪಾಟೀಲರು ಹೇಳಿದರು. ಗದಗ ತಾಲ್ಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ಮತದಾರ ಪ್ರಭುಗಳಿಗೆ ಅಭಿನಂದನ ಸಮಾರಂಭದ…

“ಬಸಾಪುರ ಕೈಗಾರಿಕಾ ವಸಾಹತು” ಶೀಘ್ರ ಸರಿಪಡಿಸಿ ಹಂಚಿಕೆ ಪೂರ್ಣಗೊಳಿಸಲು ಒತ್ತಾಯ

ಡಿ ಡಿ ನ್ಯೂಸ್. ಕೊಪ್ಪಳ : ತಾಲೂಕಿನ ಬಸಾಪೂರ ಬಳಿಯ ಕೈಗಾರಿಕಾ ವಸಾಹತುವನ್ನು ಕೂಡಲೇ ನ್ಯಾಯಾಲಯದಿಂದ ಮುಕ್ತಗೊಳಿಸಿ ಫಲಾನುಭವಿಗಳ ಹೆಸರಿಗೆ ನೀಡಿ ಅಭಿವೃದ್ಧಿಪೂರ್ಣಗೊಳಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ರವರಿಗೆ ಮತ್ತು ಅವರ ಮೂಲಕ ಮುಖ್ಯಮಂತ್ರಿಗಳಿಗೆ ಅದರ ಫಲಾನುಭವಿ…

ಮತದಾರರ ಪಟ್ಟಿ ಪ್ರಕಟ: ಆಕ್ಷೇಪಣೆಗೆ ಕಾಲಾವಕಾಶ

ಡಿ ಡಿ ನ್ಯೂಸ್. ಕೊಪ್ಪಳ  : ರಾಜ್ಯ ಚುನಾವಣಾ ಆಯೋಗದ ನಿರ್ದೇಶನದನ್ವಯ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಜೂನ್ 23ರಂದು ಜಿಲ್ಲೆಯ ಕೊಪ್ಪಳ, ಕುಷ್ಟಗಿ, ಕನಕಗಿರಿ, ಗಂಗಾವತಿ, ಕಾರಟಗಿ, ಯಲಬುರ್ಗಾ ಮತ್ತು ಕುಕನೂರು ತಾಲೂಕುಗಳ ಮತದಾರರ ಪಟ್ಟಿಗಳನ್ನು…

ಮಳೆ ಕೊರತೆ ಮುಂದುವರೆದಲ್ಲಿ ಸಮರ್ಪಕ ನೀರು ಪೂರೈಕೆಗೆ ಕ್ರಿಯಾಯೋಜನೆ ರೂಪಿಸಲು ನಿರ್ದೇಶನ

ಡಿ ಡಿ ನ್ಯೂಸ್. ಕೊಪ್ಪಳ : ಮಳೆ ಕೊರತೆ ಮುಂದುವರೆದಲ್ಲಿ ಜನರಿಗೆ ತೊಂದರೆಯಾಗದ ಹಾಗೆ ಕುಡಿಯುವ ನೀರು ಪೂರೈಸಲು ಯಾವ ರೀತಿ ಕ್ರಮ ತೆಗೆದುಕೊಳ್ಳಬಹುದು ಎಂಬುದರ ಬಗ್ಗೆ ಕ್ರಿಯಾ ಯೋಜನೆ ರೂಪಿಸಿ ಜಿಲ್ಲಾ ಪಂಚಾಯತ್‌ಗೆ ಸಲ್ಲಿಸಲು ಅಗತ್ಯ ಕ್ರಮ ವಹಿಸಬೇಕು ಎಂದು…

ಸಂಶಯಾಸ್ಪದ ವಾಂತಿ ಬೇಧಿ ಪ್ರಕರಣ: ಮೈಲಾಪುರ ಗ್ರಾಮಕ್ಕೆ ಡಿ.ಹೆಚ್.ಓ ಭೇಟಿ

ಡಿ ಡಿ ನ್ಯೂಸ್. ಕಾರಟಗಿ ಕೊಪ್ಪಳ : ಕಾರಟಗಿ ತಾಲೂಕಿನ ನವಲಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಮೈಲಾಪುರ ಗ್ರಾಮದಲ್ಲಿ ಸಂಶಯಾಸ್ಪದ ವಾಂತಿ ಬೇಧಿ ಪ್ರಕರಣ ಕಂಡು ಬಂದ ಪ್ರಯುಕ್ತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಅಲಕನಂದಾ ಡಿ ಮಳಗಿ ಅವರು ತಂಡದೊಂದಿಗೆ ಮೈಲಾಪುರ…

ಹಡಪದ ಅಪ್ಪಣ್ಣ ಜಯಂತಿ: ಅಗತ್ಯ ಸಿದ್ಧತೆಗೆ ಸಲಹೆ

ಡಿ ಡಿ ನ್ಯೂಸ್. ಕೊಪ್ಪಳ : ಹಡಪದ ಅಪ್ಪಣ್ಣ ಜಯಂತಿ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಉಪ ವಿಭಾಗಾಧಿಕಾರಿಗಳಾದ ಬಸವಣ್ಣೆಪ್ಪ ಕಲಶೆಟ್ಟಿ ಅವರು ಹೇಳಿದರು. ಉಪ ವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ ಕುರಿತಂತೆ ಜೂನ್ 23ರಂದು ನಡೆದ ಪೂರ್ವಭಾವಿ…