deshadoothanews

ಮುಂಗಾರು ಹಂಗಾಮಿನ ಬೆಳೆವಿಮೆ ನೋಂದಾಯಿಸಲು ಸೂಚನೆ

ಡಿ ಡಿ ನ್ಯೂಸ್. ಕೊಪ್ಪಳ : ಪ್ರಸಕ್ತ ಸಾಲಿನ ಬೆಳೆವಿಮೆ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆವಿಮೆ ನೋಂದಾಯಿಸುವಂತೆ ಕೊಪ್ಪಳ ಜಂಟಿ ಕೃಷಿ ನಿರ್ದೇಶಕರಾದ ಟಿ.ಎಸ್ ರುದ್ರೇಶಪ್ಪ ಅವರು ತಿಳಿಸಿದ್ದಾರೆ. 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಯೋಜನೆ…

ಜೂನ್ 27ರಂದು ಕೆಂಪೇಗೌಡ ಜಯಂತಿ: ಭಾಗವಹಿಸಲು ಸೂಚನೆ

ಡಿ ಡಿ ನ್ಯೂಸ್. ಕೊಪ್ಪಳ : ಜಿಲ್ಲಾ ಮಟ್ಟದ ಕೆಂಪೇಗೌಡ ಜಯಂತಿಯನ್ನು ಜೂನ್ 27ರಂದು ಬೆಳಿಗ್ಗೆ 11ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಜಯಂತಿ ಆಚರಣೆ ಕಾರ್ಯಕ್ರಮ ದಿನದಂದು ಎಲ್ಲಾ ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ ಕಡ್ಡಾಯವಾಗಿ ಸರಿಯಾದ ಸಮಯಕ್ಕೆ…

ಎಸ್ಸೆಸ್ಸೆಲ್ಸಿ ಫಲಿತಾಂಶ: ತಳಕಲ್ ಮೊರಾರ್ಜಿ ದೇಸಾಯಿ ವಸತಿ ಶಾಲೆ ಉತ್ತಮ ಸಾಧನೆ

ಡಿ ಡಿ ನ್ಯೂಸ್. ಕುಕನೂರು ಕೊಪ್ಪಳ: ಕುಕನೂರು ತಾಲೂಕಿನ ತಳಕಲ್ ಗ್ರಾಮದಲ್ಲಿರು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯು 2022-23ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ 100 ರಷ್ಟು ಆಗಿರುತ್ತದೆ ಎಂದು ವಸತಿ ಶಾಲೆ ಪ್ರಾಂಶುಪಾಲರು ತಿಳಿಸಿದ್ದಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ವಸತಿ…

ಕುಕನೂರ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಡಿ ಡಿ ನ್ಯೂಸ್. ಕುಕನೂರಿನ ಕೊಪ್ಪಳ : ಕುಕನೂರಿನ ಜವಾಹರ ನವೋದಯ ವಿದ್ಯಾಲಯದಲ್ಲಿ 2024-25ರ ಶೈಕ್ಷಣಿಕ ವರ್ಷದ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 20 ಕೊನೆಯ ದಿನವಾಗಿದ್ದು, ವೆಬ್‌ಸೈಟ್ www.navodaya.gov.in ನಲ್ಲಿ…

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದೇಶಿ ಸಾಲ ಯೋಜನೆ: ಅರ್ಜಿ ಆಹ್ವಾನ

ಡಿ ಡಿ ನ್ಯೂಸ್. ಕೊಪ್ಪಳ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಎನ್.ಎಂ.ಡಿ.ಎಫ್.ಸಿ ಮಾದರಿಯಲ್ಲಿ ವಿದೇಶದಲ್ಲಿ ವ್ಯಾಸಂಗ ಮಾಡಲಿಚ್ಛೀಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದೇಶಿ ಸಾಲ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಎನ್.ಎಂ.ಡಿ.ಎಫ್.ಸಿ ಮಾದರಿಯಲ್ಲಿ…

ವಿಶೇಷ ದಾಳಿ, ತಪಾಸಣೆ: ನಾಲ್ಕು ಕಿಶೋರ ಕಾರ್ಮಿಕರ ರಕ್ಷಣೆ

ಡಿ ಡಿ ನ್ಯೂಸ್. ಕೊಪ್ಪಳ : ಕೊಪ್ಪಳ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಕಾಯ್ದೆ ಅಡಿ ಜೂನ್ 21ರಂದು ವಿಶೇಷ ದಾಳಿ, ತಪಾಸಣೆ ಕೈಗೊಂಡು ನಾಲ್ಕು ಕಿಶೋರ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಬರುವ ಕೋಳಿ ಫಾರಂ, ಇಟ್ಟಂಗಿ…

ಕೊಪ್ಪಳ, ಕುಷ್ಟಗಿ: ಮೆಟ್ರಿಕ್ ನಂತರದ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಡಿ ಡಿ ನ್ಯೂಸ್. ಕುಷ್ಟಗಿ ಕೊಪ್ಪಳ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿಗಾಗಿ ಕೊಪ್ಪಳ ಮತ್ತು ಕುಷ್ಟಗಿ ತಾಲೂಕಿನ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಸತಿ ನಿಲಯಗಳ ಪ್ರವೇಶಕ್ಕಾಗಿ ಎಸ್.ಎಚ್.ಪಿ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.…

ತಳಕಲ್: ವಸತಿ ಶಾಲೆಯ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ

ಡಿ ಡಿ ನ್ಯೂಸ್. ಕೊಪ್ಪಳ : ಕುಕನೂರು ತಾಲೂಕಿನ ತಳಕಲ್ ಗ್ರಾಮದಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ವಸತಿ ಶಾಲೆಯಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗಾಗಿ ಅತಿಥಿ ಶಿಕ್ಷಕರ ನೇಮಕಕ್ಕೆ…

ಕೃಷಿ ವಿಕಾಸ ಯೋಜನೆಯಡಿ ಕವ್ ಮ್ಯಾಟ್: ಅರ್ಜಿ ಆಹ್ವಾನ

ಡಿ ಡಿ ನ್ಯೂಸ್. ಕೊಪ್ಪಳ : ಕೊಪ್ಪಳ ಪಶುಪಾಲನಾ ಇಲಾಖೆ ವತಿಯಿಂದ 2022-23ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕವ್ ಮ್ಯಾಟ್‌ಗಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2022-23ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕವ್ ಮ್ಯಾಟ್ (ರಬ್ಬರ್…

ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಪ್ರವಾಸ

ಡಿ ಡಿ ನ್ಯೂಸ್. ಕೊಪ್ಪಳ : ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಜೂನ್ 23ರಿಂದ ಜೂನ್ 25ರವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಜೂನ್ 23ರಂದು…