deshadoothanews

ವಾಂತಿ ಬೇಧಿ ಪ್ರಕರಣ: ಕರ್ತವ್ಯಲೋಪದಡಿ ಬಸರಿಹಾಳ, ಬಿಜಕಲ್ ಪಿಡಿಓ ಅಮಾನತ್ತು

ಡಿ ಡಿ ನ್ಯೂಸ್. ಕೊಪ್ಪಳ : ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಬಸರಿಹಾಳ ಹಾಗೂ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳನ್ನು ಕರ್ತವ್ಯಲೋಪದಡಿ ಅಮಾನತ್ತುಗೊಳಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ…

ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಡಿ ಡಿ ನ್ಯೂಸ್. ಕೊಪ್ಪಳ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ವಿದ್ಯಾರ್ಥಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2022-23ನೇ ಸಾಲಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ರಾಜ್ಯ ಸರ್ಕಾರದ ಕ್ರೀಡಾ…

ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಡಿ ಡಿ ನ್ಯೂಸ್. ಕೊಪ್ಪಳ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿಗೆ ಮೆಟ್ರಿಕ್ ನಂತರ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ವಸತಿ ನಿಲಯಗಳಲ್ಲಿ ಪಿಯುಸಿ ಮತ್ತು ಪಿಯುಸಿ ಸಮನಾಂತರ…

ಜಿಲ್ಲಾ ಕಾರಾಗೃಹದಲ್ಲಿ ಯೋಗ ದಿನಾಚರಣೆ

ಡಿ ಡಿ ನ್ಯೂಸ್. ಕೊಪ್ಪಳ : ಕಾರಾಗೃಹ ಮತ್ತು ಸುಧಾರಣಾ ಸೇವೆಯ ಕೊಪ್ಪಳ ಜಿಲ್ಲಾ ಕಾರಾಗೃಹದಲ್ಲಿ 9ನೇ ವಿಶ್ವ ಯೋಗ ದಿನಾಚರಣೆಯ ಕಾರ್ಯಕ್ರಮವನ್ನು ಜೂನ್ 21ರಂದು ಆಚರಿಸಲಾಯಿತು. ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ…

ಬಾಲ್ಯವಿವಾಹ ತಡೆಗೆ ಕ್ರಮ ಕೈಗೊಳ್ಳಿ: ಅಮರೇಶ ಬಿರಾದಾರ

ಡಿ ಡಿ ನ್ಯೂಸ್. ಕೊಪ್ಪಳ : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು ಹಾಗೂ ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಇತ್ತೀಚೆಗೆ ಕೊಪ್ಪಳ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಬಾಲ್ಯವಿವಾಹ ತಡೆ ಮತ್ತು ಸಮನ್ವಯ ಸಮಿತಿ ಸಭೆ…

ಜೂನ್ 23ರಂದು ಕಾರಟಗಿ ತಾಪಂ ಸಾಮಾನ್ಯ ಸಭೆ

ಡಿ ಡಿ ನ್ಯೂಸ್. ಕೊಪ್ಪಳ : ಕಾರಟಗಿ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯನ್ನು ಜೂನ್ 23ರಂದು ಬೆಳಿಗ್ಗೆ 11 ಗಂಟೆಗೆ ಕಾರಟಗಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಸಭೆಯ ಅಧ್ಯಕ್ಷತೆಯನ್ನು ಕಾರಟಗಿ ತಾಲೂಕ ಪಂಚಾಯತ್ ಆಡಳಿತಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್…

ಕೊಪ್ಪಳ ತಾಲೂಕು: 38 ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿ ನಿಗದಿ

ಡಿ ಡಿ ನ್ಯೂಸ್. ಕೊಪ್ಪಳ : ಕೊಪ್ಪಳ ತಾಲೂಕಿನ 38 ಗ್ರಾಮ ಪಂಚಾಯತಗಳಿಗೆ ಎರಡನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿ ನಿಗದಿಗಾಗಿ ಜೂನ್ 21ರಂದು ಕೊಪ್ಪಳದ ಬಹದ್ದೂರಬಂಡಿ ರಸ್ತೆಯಲ್ಲಿನ ಮಹಾವೀರ ಕಲ್ಯಾಣ ಮಂಟಪದಲ್ಲಿ ಆಯಾ ಗ್ರಾಮ…

ಕೈಮಗ್ಗ ನೇಕಾರರಿಗೆ ಸಾಲದ ನೆರವು: ಅರ್ಜಿ ಆಹ್ವಾನ

ಡಿ ಡಿ ನ್ಯೂಸ್. ಕೊಪ್ಪಳ : ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ 2023-24ನೇ ಸಾಲಿನ ಮುದ್ರಾ ಯೋಜನೆಯಡಿ ಕೊಪ್ಪಳ ಜಿಲ್ಲೆಯ ಕೈಮಗ್ಗ ನೇಕಾರರಿಗೆ ಬ್ಯಾಂಕ್‌ನಿಂದ ಸಾಲದ ನೆರವಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಮುದ್ರಾ ಯೋಜನೆಯಡಿ ಕೈಮಗ್ಗ ನೇಕಾರರಿಗೆ ಮಗ್ಗ ಖರೀದಿಸಲು ಅಥವಾ ದುಡಿಮೆ ಬಂಡವಾಳಕ್ಕಾಗಿ…

ಕುಕನೂರ ತಾಲೂಕು: 15 ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿ ನಿಗದಿ

ಡಿ ಡಿ ನ್ಯೂಸ್. ಕುಕನೂರ ಕೊಪ್ಪಳ : ಕುಕನೂರ ತಾಲೂಕಿನ 15 ಗ್ರಾಮ ಪಂಚಾಯತಗಳಿಗೆ ಎರಡನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿ ನಿಗದಿಗಾಗಿ ಜೂನ್ 20ರಂದು ಕುಕನೂರಿನ ಜವಾಹರ ನವೋದಯ ವಿದ್ಯಾಲಯದಲ್ಲಿ ಆಯಾ ಗ್ರಾಮ ಪಂಚಾಯತಗಳ ಸದಸ್ಯರ ಸಭೆ ನಡೆಯಿತು.…