deshadoothanews

ಕುದರಿಮೋತಿ: ವಸತಿ ಶಾಲೆಯ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ

ಡಿ ಡಿ ನ್ಯೂಸ್. ಕೊಪ್ಪಳ : ಕುಕನೂರು ತಾಲೂಕಿನ ಕುದರಿಮೋತಿ ಗ್ರಾಮದಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ವಸತಿ ಶಾಲೆಯಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗಾಗಿ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಈ…

ಕೈಮಗ್ಗ & ಜವಳಿ ನೇಕಾರರಿಗೆ ವಿಶೇಷ ಪ್ಯಾಕೇಜ್ ಯೋಜನೆ: ಅರ್ಜಿ ಆಹ್ವಾನ

ಡಿ ಡಿ ನ್ಯೂಸ್. ಕೊಪ್ಪಳ : ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ 2023-24ನೇ ಸಾಲಿಗಾಗಿ ನೇಕಾರರ ವಿಶೇಷ ಪ್ಯಾಕೇಜ್ ಯೋಜನೆಯ ಅರ್ಜಿ ಆಹ್ವಾನಿಸಲಾಗಿದೆ. ನೇಕಾರರ ವಿಶೇಷ ಪ್ಯಾಕೇಜ್ ಯೋಜನೆಯ ಸಾಮಾನ್ಯ, ಎಸ್ಸಿ-ಎಸ್ಟಿ ಯೊಜನೆಯಡಿ ವಿದ್ಯುತ್ ಮಗ್ಗ ಮತ್ತು ಸಲಕರಣೆ, 2 ವಿದ್ಯುತ್ ಮಗ್ಗ ಹಾಗೂ…

ಜೂನ್ 23ರಂದು ಕೊಪ್ಪಳದಲ್ಲಿ ಮಿನಿ ಉದ್ಯೋಗ ಮೇಳ

ಡಿ ಡಿ ನ್ಯೂಸ್. ಕೊಪ್ಪಳ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಮಿನಿ ಉದ್ಯೋಗ ಮೇಳವನ್ನು ಜೂನ್ 23ರಂದು ಬೆಳಿಗ್ಗೆ 10.30 ರಿಂದ 2.30 ರವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ. ಈ ಮಿನಿ ಉದ್ಯೋಗ ಮೇಳದಲ್ಲಿ ಶ್ರೀರಾಮ ಲೈಫ್…

ಜೂನ್ 21ರಂದು ಗವಿಸಿದ್ದೇಶ್ವರ ಮೈದಾನದಲ್ಲಿ ಯೋಗಾ ದಿನಾಚರಣೆ

ಡಿ ಡಿ ನ್ಯೂಸ್. ಕೊಪ್ಪಳ : ಕೊಪ್ಪಳದ ಶ್ರೀ ಜಗದ್ಗುರು ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಸ್ವಸ್ಥವೃತ್ತ ವಿಭಾಗ ಹಾಗೂ ಎನ್.ಎಸ್.ಎಸ್ ಘಟಕ, ಪತಂಜಲಿ ಯೋಗ ಸಮಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಹಯೋಗದಲ್ಲಿ 9ನೇ ಅಂತರಾಷ್ಟ್ರೀಯ ಯೋಗ…

ಬಸರಿಹಾಳಗೆ ಸಂಸದರಾದ ಸಂಗಣ್ಣ ಕರಡಿ ಭೇಟಿ; ಪರಿಶೀಲನೆ

ಡಿ ಡಿ ನ್ಯೂಸ್. ಕೊಪ್ಪಳ : ವಾಂತಿ-ಬೇಧಿ ಪ್ರಕರಣದ ಹಿನ್ನೆಲೆಯಲ್ಲಿ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮಕ್ಕೆ ಸಂಸದರಾದ ಸಂಗಣ್ಣ ಕರಡಿ ಅವರು ಜೂನ್ 20ರಂದು ಭೇಟಿ ನೀಡಿ ಪರಿಶೀಲಿಸಿದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಸಂಸದರು, ಜೆಜೆಎಂ…

ಯಲಬುರ್ಗಾ ತಾಲೂಕು: 22 ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿ ನಿಗದಿ

ಡಿ ಡಿ ನ್ಯೂಸ್. ಕೊಪ್ಪಳ : ಯಲಬುರ್ಗಾ ತಾಲೂಕಿನ 22 ಗ್ರಾಮ ಪಂಚಾಯತಗಳಿಗೆ ಎರಡನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿ ನಿಗದಿಗಾಗಿ ಜೂನ್ 20ರಂದು ಯಲಬುರ್ಗಾದ ಬುದ್ಧ, ಬಸವ, ಅಂಬೇಡ್ಕರ್ ಸಮುದಾಯ ಭವನದಲ್ಲಿ ಆಯಾ ಗ್ರಾಮ ಪಂಚಾಯತಗಳ ಸದಸ್ಯರ ಸಭೆ ನಡೆಯಿತು. ಯಲಬುರ್ಗಾ…

ಜಿಲ್ಲಾಧಿಕಾರಿಗಳಿಂದ ಮುಂದುವರೆದ ಗ್ರಾಮೀಣ ಪ್ರವಾಸ: ತಾಲೂಕುಮಟ್ಟದ ಅಧಿಕಾರಿಗಳೊಂದಿಗೆ ಸಭೆ —

ಡಿ ಡಿ ನ್ಯೂಸ್. ಕೊಪ್ಪಳ : ಕೊಪ್ಪಳ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಪ್ರವಾಸ ಮುಂದುವರೆಸಿರುವ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ಜೂನ್ 20ರಂದು ಸಹ ಯಲಬುರ್ಗಾ ಮತ್ತು ಕುಕನೂರು ತಾಲೂಕುಗಳಲ್ಲಿ ಸಂಚರಿಸಿದರು. ಯಲಬುರ್ಗಾ ತಾಲೂಕಿಗೆ ಭೇಟಿ ನೀಡಿದ ವೇಳೆಯಲ್ಲಿ…

ಮೀಸಲು ನಿಗದಿ: ಕೊಪ್ಪಳ ಗ್ರಾಮ ಪಂಚಾಯತ್ ಸದಸ್ಯರ ಸಭೆ ಜೂನ್ 21ಕ್ಕೆ

ಡಿ ಡಿ ನ್ಯೂಸ್. ಕೊಪ್ಪಳ : ಕೊಪ್ಪಳ ತಾಲೂಕಿನ 38 ಗ್ರಾಮ ಪಂಚಾಯತ್‌ಗಳಿಗೆ 2ನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿ ನಿಗದಿ ಸಭೆಯು ಜೂನ್ 21ರಂದು ಬೆಳಗ್ಗೆ 10.30ರಿಂದ ಕೊಪ್ಪಳದ ಬಹದ್ದೂರಬಂಡಿ ರಸ್ತೆಯಲ್ಲಿನ ಮಹಾವೀರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಈ ಪ್ರಯುಕ್ತ…

ಮೌಲಾನಾ ಆಜಾದ್ ಮಾದರಿ ಶಾಲೆ: ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ

ಡಿ ಡಿ ನ್ಯೂಸ್. ಕೊಪ್ಪಳ : ಕೊಪ್ಪಳ ನಗರದಲ್ಲಿರುವ ಅಲ್ಪಸಂಖ್ಯಾತರ ಸರಕಾರಿ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗೆ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಸರಕಾರಿ ಮೌಲಾನಾ ಆಜಾದ್ ಮಾದರಿ…

ಕಿಸಾನ್ ಸಮ್ಮಾನ್ ನಿಧಿ: ಜೂನ್ 30ರೊಳಗೆ ಇ-ಕೆವೈಸಿ ಮಾಡಿಸಲು ಸೂಚನೆ

ಡಿ ಡಿ ನ್ಯೂಸ್. ಕೊಪ್ಪಳ : ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಇ-ಕೆವೈಸಿ ಮಾಡಿಸದ ಕೊಪ್ಪಳ ತಾಲೂಕಿನ ರೈತರು ಜೂನ್ 30ರೊಳಗೆ ಇ-ಕೆವೈಸಿ ಮಾಡಿಸುವಂತೆ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಪಿ.ಎಂ. ಕಿಸಾನ್ ಸಮ್ಮಾನ್ ಯೋಜನೆಯ ಮೊತ್ತವನ್ನು ರೈತರ ಆಧಾರ್…