deshadoothanews

ಡಿಎಚ್‌ಓ, ಡಿಎಸ್ಓ ಅವರಿಂದ ಮುಂದುವರೆದ ಕ್ಷೇತ್ರ ಭೇಟಿ

ಡಿ ಡಿ ನ್ಯೂಸ್. ಕೊಪ್ಪಳ : ಯಲಬುರ್ಗಾ ತಾಲೂಕಿನ ವಜ್ರಬಂಡಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಸಾಲಬಾವಿ ಗ್ರಾಮದಲ್ಲಿ ಸಂಶಯಾಸ್ಪದ ವಾಂತಿ-ಭೇದಿ ಪ್ರಕರಣ ಕಂಡು ಬಂದ ಪ್ರಯುಕ್ತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಅಲಕನಂದಾ ಮಳಗಿ ‌ಹಾಗೂ ಜಿಲ್ಲಾ…

ಬಾಲಕಾರ್ಮಿಕ-ಕಿಶೋರ ಕಾರ್ಮಿಕ ಕಾಯ್ದೆ ಅಡಿ ವಿಶೇಷ ದಾಳಿ, ತಪಾಸಣೆ: ಟಾಸ್ಕ್ ಫೋರ್ಸ್ ಸಮಿತಿ ಸಭೆ

ಡಿ ಡಿ ನ್ಯೂಸ್. ಕೊಪ್ಪಳ : ಜಿಲ್ಲೆಯಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಕಾಯ್ದೆ ಅಡಿ ವಿಶೇಷ ದಾಳಿ, ತಪಾಸಣೆ ಮತ್ತು ತಾಲೂಕ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯು ಜೂನ್ 19ರಂದು ನಡೆಯಿತು. ಆರಂಭದಲ್ಲಿ ಕೊಪ್ಪಳ ತಹಶೀಲ್ದಾರರ ಕಚೇರಿಯಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯಿಂದ…

ವಿದ್ಯಾರ್ಥಿಗಳ ಬಸ್‌ಪಾಸ್‌ಗೆ ಅರ್ಜಿ ಆಹ್ವಾನ

ಡಿ ಡಿ ನ್ಯೂಸ್. ಕೊಪ್ಪಳ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗದಿಂದ 2023-24ನೇ ಸಾಲಿನ ವಿದ್ಯಾರ್ಥಿಗಳ ರಿಯಾಯತಿ ಬಸ್‌ಪಾಸ್ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಬಸ್‌ಪಾಸ್ ಪಡೆಯುವ ವಿದ್ಯಾರ್ಥಿಗಳು ಸೇವಾಸಿಂಧು ಪೊರ್ಟಲ್ ವೆಬ್‌ಸೈಟ್…

ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಡಿ ಡಿ ನ್ಯೂಸ್. ಕೊಪ್ಪಳ : ಸಮಾಜ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ಎಸ್.ಎಚ್.ಪಿ (ಸ್ಟೇಟ್…

ಕಿಡದಾಳ ರೈಲ್ವೆ ಗೇಟ್ ರಸ್ತೆ ಮೇಲ್ಸೆತುವೆ ನಿರ್ಮಾಣಕ್ಕೆ ಮಂಜೂರಾತಿ: ಸಂಸದರಿಂದ ಹರ್ಷ —-

ಡಿ ಡಿ ನ್ಯೂಸ್. ಕೊಪ್ಪಳ: ಕೊಪ್ಪಳ ನಗರದ ಗಂಗಾವತಿ ರಸ್ತೆಯ ಕಿಡದಾಳ ರೈಲ್ವೇ ಗೇಟ್ ಸಂಖ್ಯೆ 68ಗೆ ರಸ್ತೆ ಮೇಲ್ಸೆತುವೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರವು ಮಂಜೂರಾತಿ ನೀಡಿದ್ದು, ಕೊಪ್ಪಳ ಸಂಸದರಾದ ಕರಡಿ ಸಂಗಣ್ಣ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ರೈಲ್ವೇ ಗೇಟ್ ಸಂಖ್ಯೆ 68ಗೆ ರಸ್ತೆ…

ಮೀಸಲಾತಿ ನಿಗದಿಗಾಗಿ ಕನಕಗಿರಿ, ಕಾರಟಗಿಯಲ್ಲಿ ಗ್ರಾಮ ಪಂಚಾಯತ್ ಸದಸ್ಯರ ಸಭೆ ಜೂನ್ 17ಕ್ಕೆ

ಡಿ ಡಿ ನ್ಯೂಸ್. ಕೊಪ್ಪಳ : ಕನಕಗಿರಿ ತಾಲೂಕಿನ 11 ಗ್ರಾಮ ಪಂಚಾಯಿತಿಗಳಿಗೆ ಮತ್ತು ಕಾರಟಗಿ ತಾಲೂಕಿನ 13 ಗ್ರಾಮ ಪಂಚಾಯತಗಳಿಗೆ 2ನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿಯನ್ನು ಗ್ರಾಮ ಪಂಚಾಯತಿ ಸದಸ್ಯರ ಸಮ್ಮುಖದಲ್ಲಿ ನಿಗದಿಪಡಿಸಬೇಕಾಗಿದೆ. ಈ ಸಂಬಂಧ ಆಯಾ ತಾಲ್ಲೂಕು…

ಜೂನ್ 17ರಂದು ಕೊಪ್ಪಳದಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆ

ಡಿ ಡಿ ನ್ಯೂಸ್. ಕೊಪ್ಪಳ : ಗುವಿಸಕಂನಿ ಕೊಪ್ಪಳ ಉಪ-ವಿಭಾಗ ಮಟ್ಟದ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಜೂನ್ 17ರಂದು ಬೆಳಿಗ್ಗೆ 11ಗಂಟೆಗೆ ಕಾರ್ಯ ಮತ್ತು ಪಾಲನೆ ಉಪ-ವಿಭಾಗ ಕಚೇರಿಯಲ್ಲಿ ಏರ್ಪಡಿಸಲಾಗಿದೆ. ವಿದ್ಯುತ್ ಸಂಪರ್ಕ ಹಾಗೂ ಬಿಲ್ಲುಗಳ ಬಗ್ಗೆ ಗ್ರಾಹಕರ ಕುಂದು ಕೊರತೆಗಳನ್ನು…

ಕುಕನೂರಲ್ಲಿ ಪೆಟ್ರೋಲ್ ಕಳ್ಳರ ಹಾವಳಿ

ಡಿ ಡಿ ನ್ಯೂಸ್.  ಕುಕನೂರು ಪಟ್ಟಣದಲ್ಲಿ ಪೆಟ್ರೋಲ್ ಕಳ್ಳರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪಟ್ಟಣದ ಗವಶ್ರೀನಗರದ ಸರಕಾರಿ ನೌಕರ ಮನೆಯ ಪಕ್ಕದ ಗಿಡದ ಕೆಳೆಗೆ ಬಿಟ್ಟಿದ್ದ ಬೈಕ್‌ನ ಪೆಟ್ರೋಲ್‌ನ್ನು ಮಧ್ಯರಾತ್ರಿ ೧.೩೦ರ ಸುಮಾರ ಕಳ್ಳತನ ಮಾಡಿದ್ದು ಮನೆಗೆ ಅಳವಡಿಸಿದ್ದ…