deshadoothanews

ಇಂದು ವಿದ್ಯುತ್ ಪೂರೈಕೆ ಇಲ್ಲ

ಡಿ ಡಿ ನ್ಯೂಸ್. ಕುಕನೂರು ತಾಲೂಕಿನ ವ್ಯಾಪ್ತಿಯ ಯರೇಹಂಚಿನಾಳ ಪಂಪ್‌ಸೇಟ್ ಲೈನ್ ಹಾಗೂ ಸೋಂಪೂರ ನಿರಂತರ ಜ್ಯೋತಿ ಲೈನ್‌ಗೆ ಸಂಬAಧಿಸಿದ ಗ್ರಾಮಗಳಾದ ಸೋಂಪೂರ, ಇಟಗಿ, ಮಂಡಲಗೇರಿ, ಚಿಕೇನಕೊಪ್ಪ, ಬಿನ್ನಾಳ, ಬಟಪನಹಳ್ಳಿ, ಸಿದ್ನೇಕೊಪ್ಪ, ಗೊರ್ಲೆಕೊಪ್ಪ, ಮನ್ನಾಪೂರ, ಮಾಳೆಕೊಪ್ಪ, ಯರೇಹಂಚಿನಾಳ,…

9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಅಗತ್ಯ ಸಿದ್ಧತೆಗೆ ಸಿಇಓ ಸೂಚನೆ —-

ಡಿ ಡಿ ನ್ಯೂಸ್. ಕೊಪ್ಪಳ : ಜಿಲ್ಲಾ ಕೇಂದ್ರದಲ್ಲಿ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸುವ ಕುರಿತಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರ ಅಧ್ಯಕ್ಷತೆಯಲ್ಲಿ ಜಿಪಂ ಸ್ಥಾಯಿ ಸಮಿತಿ ಕಚೇರಿಯ ಸಭಾಂಗಣದಲ್ಲಿ ಜೂನ್ 15ರಂದು ಪೂರ್ವಭಾವಿ…

ಬಸರಿಹಾಳ, ಬೀಜಕಲ್ ಗ್ರಾಮಕ್ಕೆ ಪಂಚಾಯತ್ ರಾಜ್ಯ ಇಲಾಖೆಯ ಆಯುಕ್ತರ ಭೇಟಿ: ಪರಿಶೀಲನೆ

ಡಿ ಡಿ ನ್ಯೂಸ್. ಕೊಪ್ಪಳ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರಾದ ಪ್ರೀಯಾಂಕ ಮೇರಿ ಫ್ರಾನ್ಸಿಸ್ ಅವರು ಜೂನ್ 14ರಂದು ಕೊಪ್ಪಳ ಜಿಲ್ಲೆಗೆ ಭೇಟಿ ನೀಡಿದರು. ಕನಕಗಿರಿ ತಾಲೂಕಿನ ಬಸರಿಹಾಳ, ಕುಷ್ಟಗಿ ತಾಲೂಕಿನ ಬೀಜಕಲ್ ಸೇರಿದಂತೆ ವಿವಿಧೆಡೆ ತೆರಳಿ ಶಂಕಿತ ವಾಂತಿ…

ಡಿಎಚ್‌ಓ ಅವರಿಂದ ಮುಂದುವರೆದ ಕ್ಷೇತ್ರ ಭೇಟಿ

ಡಿ ಡಿ ನ್ಯೂಸ್. ಕೊಪ್ಪಳ : ಯಲಬುರ್ಗಾ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ವಜ್ರಬಂಡಿ ವ್ಯಾಪ್ತಿಯ ಸಾಲಬಾವಿ ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಅಲಕನಂದಾ ಮಳಗಿ ಮತ್ತು ಅವರ ತಂಡವರು ಜೂನ್ 13ರ ಸಂಜೆ ಭೇಟಿ ನೀಡಿ ಶಂಕಿತ ವಾಂತಿ ಬೇಧಿ ಪ್ರಕರಣಗಳ ಬಗ್ಗೆ…

ಕುಷ್ಟಗಿ ತಾಲೂಕು: ಮೀಸಲು ನಿಗದಿ ಸಂಬಂಧ ಜೂನ್ 16ರಂದು ಸಭೆ

ಡಿ ಡಿ ನ್ಯೂಸ್. ಕೊಪ್ಪಳ : ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕು ವ್ಯಾಪ್ತಿಯಲ್ಲಿ ಬರುವ 36 ಗ್ರಾಮ ಪಂಚಾಯತಿಗಳಿಗೆ 2ನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿಯನ್ನು ಗ್ರಾಮ ಪಂಚಾಯತಿ ಸದಸ್ಯರ ಸಮ್ಮುಖದಲ್ಲಿ ನಿಗದಿಪಡಿಸಬೇಕಾಗಿದೆ. ಆದ್ದರಿಂದ ಕುಷ್ಟಗಿ ತಾಲೂಕಿನ 36…

ಬೆಂಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಸಭೆ – ಕೊಪ್ಪಳ ಜಿಲ್ಲೆಯ ವಿವಿಧ ನೀರಾವರಿ ಯೋಜನೆಗಳ ಪ್ರಗತಿ…

ಡಿ ಡಿ ನ್ಯೂಸ್. ಕೊಪ್ಪಳ : ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಕೃಷ್ಣಭಾಗ್ಯ ಜಲ ನಿಗಮ ವತಿಯಿಂದ ಕೊಪ್ಪಳ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಕೊಪ್ಪಳ ಏತ…

ನಾನಾ ಗ್ರಾಮಗಳಲ್ಲಿನ ಚಿಕಿತ್ಸಾ ಕೇಂದ್ರಗಳಿಗೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಭೇಟಿ

ಡಿ ಡಿ ನ್ಯೂಸ್. ಕೊಪ್ಪಳ: ಸಂಶಯಾಸ್ಪದ ವಾಂತಿ-ಭೇದಿ ಪ್ರಕರಣಗಳು ಕಂಡುಬಂದ ಹಿನ್ನಲೆಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ.ನಂದಕುಮಾರ ಅವರು ಆರೋಗ್ಯ ಇಲಾಖೆಯ ತಂಡದೊಂದಿಗೆ ಕುಷ್ಟಗಿ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ದೋಟಿಹಾಳ ವ್ಯಾಪ್ತಿಯ ಬಿಜಕಲ್, ಮುದೇನೂರು ವ್ಯಾಪ್ತಿಯ ಜುಮಲಾಪುರ…

6 ತಿಂಗಳ ಡಿಪ್ಲೋಮಾ ಕೋರ್ಸ್: ಅರ್ಜೀ ಆಹ್ವಾನ

ಡಿ ಡಿ ನ್ಯೂಸ್. ಕೊಪ್ಪಳ : ಸಮಾಜ ಕಲ್ಯಾಣ ಇಲಾಖೆಯಿಂದ ಉಚಿತವಾಗಿ 6 ತಿಂಗಳ ಡಿಪ್ಲೋಮಾ ಕೋರ್ಸ್ ಕಾರ್ಯಕ್ರಮಕ್ಕೆ (ಸಾಮರ್ಥ್ಯ ವೃದ್ಧಿ ತರಬೇತಿ) ಅರ್ಹ ವಿದ್ಯಾರ್ಥಿಗಳಿಗಿಂದ ಅರ್ಜಿ ಆಹ್ವಾನಿಸಲಾಗಿದೆ. ಸಿ-ಡಿಎಡಿ (ಸೆಂಟರ್ ಫಾರ್ ಹೆಚ್.ಪಿ.ಸಿ ಡೆವಲಪ್ಮೆಂಟ್ ಆಫ್ ಅಡ್ವಾನ್ಸಡ್ ಕಂಪ್ಯೂಟಿಂಗ್)…

ಮುನಿರಾಬಾದ್: ಜೂನ್ 17ರಂದು ವಿದ್ಯುತ್ ವಿದ್ಯುತ್ ಗ್ರಾಹಕರ ಸಂವಾದ ಸಭೆ

ಡಿ ಡಿ ನ್ಯೂಸ್. ಕೊಪ್ಪಳ : ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಕಾರ್ಯ ಮತ್ತು ಪಾಲನಾ ಉಪ ವಿಭಾಗ, ಮುನಿರಾಬಾದ್ ಕಚೇರಿ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ಪರಿಹರಿಸುವ ಹಿನ್ನೆಲೆಯಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಜೂನ್ 17ರಂದು ಬೆಳಿಗ್ಗೆ…