deshadoothanews

ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ ಅಧ್ಯಕ್ಷರು, ಸಲಹೆಗಾರರ ಪ್ರವಾಸ

ಡಿ ಡಿ ನ್ಯೂಸ್. ಕೊಪ್ಪಳ : ಕರ್ನಾಟಕ ಸರ್ಕಾರದ ಹಿಂದಿನ ಮುಖ್ಯ ಕಾರ್ಯದರ್ಶಿಗಳು ಹಾಗೂ ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ ಅಧ್ಯಕ್ಷರಾದ ಟಿ.ಎಂ ವಿಜಯ್ ಭಾಸ್ಕರ್ ಭಾ.ಆ.ಸೆ (ನಿವೃತ್ತ) ಮತ್ತು ಕ.ಆ.ಸು.ಆ-2ರ ಸಲಹೆಗಾರರಾದ ಪ್ರಸನ್ನಕುಮಾರ್ ಭಾ.ಆ.ಸೆ (ನಿವೃತ್ತ) ಅವರು ಜೂನ್ 14, 15 ಮತ್ತು 16ರಂದು…

ಹೃದಯ ಗಾನದಲಿ ಪಲ್ಲವಿಸುವ ಸಾಲುಗಳು

ಡಿ ಡಿ ನ್ಯೂಸ್. ಕೊಪ್ಪಳ ಕೃತಿ: ಭಾವ ಜೇನು ಲೇಖಕರು : ಶ್ರೀಮತಿ ಕಸ್ತೂರಿ ಡಿ ಪತ್ತಾರ ಪ್ರಕಾಶಕರು: ಸ್ವರಸಾನಿಧ್ಯ ಪ್ರಕಾಶನ ಬೆಂಗಳೂರು ಬೆಲೆ: ತೊಂಬತ್ತು ರೂಪಾಯಿಗಳು ನಮ್ಮ ಸಾಹಿತ್ಯ ಕ್ಷೇತ್ರದಲ್ಲಿ ಮಹಿಳಾ ಕವಯಿತ್ರಿಯರದು ಒಂದು ವಿಶಿಷ್ಟ ಅಭಿವ್ಯಕ್ತಿಯಿದೆ. ಕುಟುಂಬದ ಎಲ್ಲಾ…

ಸಂಶಯಾಸ್ಪದ ವಾಂತಿ-ಭೇದಿ ಪ್ರಕರಣ: ತುಮ್ಮರಗುದ್ದಿ ಗ್ರಾಮಕ್ಕೆ ಡಿಹೆಚ್ಓ ಭೇಟಿ

ಡಿ ಡಿ ನ್ಯೂಸ್. ಕೊಪ್ಪಳ  (ಕರ್ನಾಟಕ ವಾರ್ತೆ): ಸಂಶಯಾಸ್ಪದ ವಾಂತಿ-ಭೇದಿ ಪ್ರಕರಣ ಕಂಡು ಬಂದ ಪ್ರಯುಕ್ತ ಯಲಬುರ್ಗಾ ತಾಲೂಕಿನ ಬಳೂಟಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ತುಮ್ಮರಗುದ್ದಿ ಗ್ರಾಮಕ್ಕೆ ಜೂನ್ 12ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಅಲಕನಂದಾ ಮಳಗಿ…

ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ ಅಧ್ಯಕ್ಷರು, ಸಲಹೆಗಾರರ ಆಗಮನ

ಡಿ ಡಿ ನ್ಯೂಸ್. ಕೊಪ್ಪಳ (ಕರ್ನಾಟಕ ವಾರ್ತೆ): ಕರ್ನಾಟಕ ಸರ್ಕಾರದ ಹಿಂದಿನ ಮುಖ್ಯ ಕಾರ್ಯದರ್ಶಿಗಳು ಹಾಗೂ ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ ಅಧ್ಯಕ್ಷರಾದ ಟಿ.ಎಂ ವಿಜಯ್ ಭಾಸ್ಕರ್ ಭಾ.ಆ.ಸೆ (ನಿವೃತ್ತ) ಮತ್ತು ಕ.ಆ.ಸು.ಆ-2ರ ಸಲಹೆಗಾರರಾದ ಪ್ರಸನ್ನಕುಮಾರ್ ಭಾ.ಆ.ಸೆ (ನಿವೃತ್ತ) ಅವರು ಜೂನ್ 14,…

ತುರ್ತು ಚಿಕಿತ್ಸಾ ಕೇಂದ್ರಕ್ಕೆ ಡಿಹೆಚ್ಓ ಭೇಟಿ: ಆರೋಗ್ಯ ವಿಚಾರಣೆ

ಡಿ ಡಿ ನ್ಯೂಸ್.  ಕೊಪ್ಪಳ  (ಕರ್ನಾಟಕ ವಾರ್ತೆ): ಜಿಲ್ಲೆಯ ಕುಷ್ಟಗಿ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ದೋಟಿಹಾಳ ವ್ಯಾಪ್ತಿಯ ಬಿಜಕಲ್, ಮುದೇನೂರು ವ್ಯಾಪ್ತಿಯ ಜುಮಲಾಪುರ, ಸಾಸ್ವಿಹಾಳ ಹಾಗೂ ಯಲಬುರ್ಗಾ ತಾಲೂಕಿನ ಗುನ್ನಾಳ ವ್ಯಾಪ್ತಿಯ ಬುಡಕುಂಟಿ, ಯಡ್ಡೊಣಿ, ಮೂಸಲಾಪುರ ವ್ಯಾಪ್ತಿಯ…

ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯದ ಉದ್ಘಾಟನೆ

ಡಿ ಡಿ ನ್ಯೂಸ್. ಕೊಪ್ಪಳ (ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರ ಕೊಪ್ಪಳ ಜಿಲ್ಲಾ ಕೇಂದ್ರದ ಕಾರ್ಯಾಲಯದ ಉದ್ಘಾಟನಾ ಸಮಾರಂಭ ಜೂನ್ 12ರಂದು ನಡೆಯಿತು. ಕೊಪ್ಪಳ ಜಿಲ್ಲಾ…

ವಸತಿ ಶಾಲೆಗಳಲ್ಲಿನ ಖಾಲಿ ಸ್ಥಾನಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಡಿ ಡಿ ನ್ಯೂಸ್. ಕೊಪ್ಪಳ  (ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆಯಿಂದ 2023-24ನೇ ಶೈಕ್ಷಣಿಕ ಸಾಲಿನಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ 7, 8 ಮತ್ತು 9ನೇ ತರಗತಿಗಳಲ್ಲಿ ಖಾಲಿ ಉಳಿದ ಸ್ಥಾನಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 2ಎ, 2ಬಿ, 3ಎ, 3ಬಿ…

ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ – ಅಧಿಕಾರಿಗಳು ನಿಯಮಿತವಾಗಿ ಕ್ಷೇತ್ರ ಭೇಟಿ…

ಡಿ ಡಿ ನ್ಯೂಸ್. ಕೊಪ್ಪಳ ಕೊಪ್ಪಳ  (ಕರ್ನಾಟಕ ವಾರ್ತೆ): ಪ್ರತಿಯೊಂದು ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ನಿಯಮಿತವಾಗಿ ಪ್ರವಾಸ ಕೈಗೊಂಡು ಪ್ರತಿ ತಾಲೂಕುಗಳಲ್ಲಿ ಸಂಚರಿಸಿ ತಾಲೂಕು ಹಾಗೂ ಗ್ರಾಮೀಣ ಜನರ ಅಹವಾಲುಗಳನ್ನು ಸಹ ಆಲಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು…

ಗ್ರಾಮ ಆಡಳಿತ ಅಧಿಕಾರಿಗಳ ವೃತ್ತಿ ಬುನಾದಿ ತರಬೇತಿಗೆ ಚಾಲನೆ

ಡಿ ಡಿ ನ್ಯೂಸ್. ಕೊಪ್ಪಳ  (ಕರ್ನಾಟಕ ವಾರ್ತೆ): ಹೊಸದಾಗಿ ಸೇವೆಗೆ ಸೇರಿದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಕೊಪ್ಪಳ ಜಿಲ್ಲಾ ತರಬೇತಿ ಸಂಸ್ಥೆಯಿಂದ ಹಮ್ಮಿಕೊಂಡ 35 ದಿನಗಳ ವೃತ್ತಿ ಬುನಾದಿ ತರಬೇತಿ ಚಾಲನಾ ಕಾರ್ಯಕ್ರಮವು ನಗರದ ತಹಶೀಲ್ದಾರರ ಕಚೇರಿ ಆವರಣದ ವಿಜ್ಞಾನ ಭವನದಲ್ಲಿ ಜೂನ್ 12ರಂದು…