deshadoothanews

ಕುಕನೂರು: ಜೂನ್ 16ರಂದು ಶಿಶುಕ್ಷು ತರಬೇತಿಗಾಗಿ ಕ್ಯಾಂಪಸ್ ಸಂದರ್ಶನ

ಡಿ ಡಿ ನ್ಯೂಸ್. ಕೊಪ್ಪಳ  (ಕರ್ನಾಟಕ ವಾರ್ತೆ): ಶಿಶುಕ್ಷು ತರಬೇತಿಗಾಗಿ ಕ್ಯಾಂಪಸ್ ಸಂದರ್ಶನವನ್ನು ಜೂನ್ 16ರಂದು ಬೆಳಿಗ್ಗೆ 09.30ಕ್ಕೆ ಕುಕನೂರಿನ (ಗುದ್ನೆಪ್ಪನ ಮಠ) ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಏರ್ಪಡಿಸಲಾಗಿದೆ. ಈ ಸಂದರ್ಶನದಲ್ಲಿ ಟೊಯೋಟಾಸ್ ಇಂಡಿಯನ್…

ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ ಅಧ್ಯಕ್ಷರು, ಸಲಹೆಗಾರರ ಆಗಮನ

ಡಿ ಡಿ ನ್ಯೂಸ್. ಕೊಪ್ಪಳ (ಕರ್ನಾಟಕ ವಾರ್ತೆ): ಕರ್ನಾಟಕ ಸರ್ಕಾರದ ಹಿಂದಿನ ಮುಖ್ಯ ಕಾರ್ಯದರ್ಶಿಗಳು ಹಾಗೂ ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ ಅಧ್ಯಕ್ಷರಾದ ಟಿ.ಎಂ ವಿಜಯ್ ಭಾಸ್ಕರ್ ಭಾ.ಆ.ಸೆ (ನಿವೃತ್ತ) ಮತ್ತು ಕ.ಆ.ಸು.ಆ-2ರ ಸಲಹೆಗಾರರಾದ ಪ್ರಸನ್ನಕುಮಾರ್ ಭಾ.ಆ.ಸೆ (ನಿವೃತ್ತ) ಅವರು ಜೂನ್…

ಸಾಂಸ್ಕೃತಿಕ ಸಂಘ ಸಂಸ್ಥೆಗಳಿಂದ ಸರ್ಕಾರಕ್ಕೆ ಖಾರವಾದ ಮನವಿ

ಡಿ ಡಿ ನ್ಯೂಸ್. ರಾಜ್ಯ ಧನಸಹಾಯದ ವಿಚಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರುಗಳು ಕರ್ತವ್ಯ ಲೋಪದಿಂದಾಗಿ ಬೆಳಗಾವಿ ಹಾಗೂ ಕಾರವಾರ ಜಿಲ್ಲೆಗಳ ಸಂಘ ಸಂಸ್ಥೆಗಳಿಗೆ ಧನಸಹಾಯ ಮಂಜೂರು ಆಗದಿರುವ ಹಿನ್ನೆಲೆಯಲ್ಲಿ ಇಂದು ಬೆಳಗಾವಿ ಮತ್ತು ಕಾರವಾರದಿಂದ ಆಗಮಿಸಿದ್ದ ಸಾಂಸ್ಕೃತಿಕ…

ಸಿಂಗಟಾಲೂರು ಏತ ನೀರಾವರಿ ಯೋಜನೆ ಸಾಕಾರಕ್ಕೆ ಬದ್ಧ – ಕೆ.ರಾಘವೇಂದ್ರ ಹಿಟ್ನಾಳ – ಮಹಿಳಾ ಸಬಲೀಕರಣಕ್ಕೆ…

ಡಿ ಡಿ ನ್ಯೂಸ್. ಕೊಪ್ಪಳ : ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಪೂರ್ಣಗೊಂಡಿರುವ ಸಿಂಗಟಾಲೂರು,ಅಳವಂಡಿ-ಬೆಟಗೇರಿ ಏತ ನೀರಾವರಿ ಸೇರಿದಂತೆ ವಿವಿಧ ನೀರಾವರಿ ಯೋಜನೆಗಳನ್ನು ಕಾಂಗ್ರೆಸ್ ಸರಕಾರದ ಅವಧಿಯಲ್ಲೇ ಪೂರ್ಣಗೊಳಿಸಿ, ರೈತರ ಜಮೀನಿಗೆ ನೀರು ಹರಿಸುತ್ತೇನೆ ಎಂದು ಶಾಸಕ ಕೆ.ರಾಘವೇಂದ್ರ…

ಕೊಪ್ಪಳ ಜಿಲ್ಲೆಯ 153 ಗ್ರಾಪಂಗಳಿಗೆ ಮೀಸಲು ನಿಗದಿ ಸಂಬಂಧ ಸದಸ್ಯರ ಸಭೆ

ಡಿ ಡಿ ನ್ಯೂಸ್. ಕೊಪ್ಪಳ  (ಕರ್ನಾಟಕ ವಾರ್ತೆ): ರಾಜ್ಯ ಚುನಾವಣಾ ಆಯೋಗವು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ ಅಧಿನಿಯಮ, 1993ರ ಪ್ರಕರಣ 44(2)ರನ್ವಯ ಗ್ರಾಮ ಪಂಚಾಯಿತಿಗಳಿಗೆ 2ನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳಿಗೆ ವರ್ಗವಾರು ಸಂಖ್ಯೆಯನ್ನು…

ಪಠ್ಯ ಪುಸ್ತಕಗಳ ಪರಿಷ್ಕರಣೆಗೆ ಓಕೆ ಆದರೆ ವಿದ್ಯುತ್ ಬೆಲೆ ಇಳಿಕೆಗೆ ನಾಟ್ ಓಕೆ ಏಕೆ?

ಡಿ ಡಿ ನ್ಯೂಸ್. ಕೊಪ್ಪಳ ಆಪ್ ಸಂಘಟನಾ ಕಾರ್ಯದರ್ಶಿ ಲೋಹಿತಕುಮಾರ ಎಸ್ ರಾಮಶೆಟ್ಟಿ. ಹಿಂದಿನ ಬಿಜೆಪಿ ಸರ್ಕಾರದ ಕೆಲವು ಪಠ್ಯ ಮತ್ತು ವಿಷಯಗಳನ್ನು ಪರಿಷ್ಕರಣೆ ಮಾಡುವ ಮೂಲಕ ಅವುಗಳನ್ನು ತೆಗೆದುಹಾಕಲು ಪ್ರಯತ್ನ ಮಾಡುತ್ತಿರುವ ರಾಜ್ಯದ ಕಾಂಗ್ರೆಸ್ ನೇತೃತ್ವದ ಈಗಿನ ಸರ್ಕಾರ ಈ ಹಿಂದೆ ಬಿಜೆಪಿ…

ಶಾಲಾ-ಕಾಲೇಜಿಗೆ ತೆರಳಲು ಬಸ್ ಗಾಗಿ ಕಾದು ಕಾದು ಸುಸ್ತಾದ ವಿದ್ಯಾರ್ಥಿಗಳು.

ಡಿ ಡಿ ನ್ಯೂಸ್. ಕೊಪ್ಪಳ: ಎಂದಿನಂತೆ ಶಾಲಾ-ಕಾಲೇಜಿಗೆ ತೆರಳು ಬಸ್ ನಿಲ್ದಾಣಕ್ಕೆ ಆಗಮಿಸಿದರು ಸಹ ನಿಗದಿತ ಸಮಯಕ್ಕೆ ಶಾಲಾ-ಕಾಲೇಜಿಗೆ ತೆರಳದೇ ವಿದ್ಯಾರ್ಥಿಗಳು ಬಸ್ ಗಾಗಿ ಕಾದು ಕಾದು ಸುಸ್ತಾಗಿರುವ ದೃಶ್ಯ ಕಂಡಬಂದವು. ಜಿಲ್ಲೆಯ ಯಲಬುರ್ಗಾ ತಾಲೂಕಿನ ಬೇವೂರು ಕ್ರಾಸ್ ನಲ್ಲಿ ಸೋಮವಾರ…

ಕಲಾವಿದರು ಕಲಾ ಸಂಘಟಕರು ಧನಸಹಾಯ ಪಡೆಯುವ ಸಂಘ ಸಂಸ್ಥೆಗಳಿಂದ ಸಾಂಸ್ಕೃತಿಕ ಪ್ರತಿಭಟನ

ಡಿ ಡಿ ನ್ಯೂಸ್. ಕೊಪ್ಪಳ ಧನಸಹಾಯದ ವಿಚಾರದಲ್ಲಿ 2022ರ ಜೂನ್ ನಲ್ಲಿ ಅರ್ಜಿ ಕರೆದು ಮಾರ್ಚ್ 23, ರ ವರೆಗೇ ಧನಸಹಾಯವನ್ನ ಮಂಜೂರು ಮಾಡದ ಅಧಿಕಾರಿಗಳ ವಿರುದ್ಧ ವರ್ಗಾವಣೆ ಮತ್ತು ತನಿಖೆಗೆ ಆಗ್ರಹಿಸಿ ದಿನಾಂಕ 13-06-2023 ಮಂಗಳವಾರ ಮಧ್ಯಾಹ್ನ 2,30 ಕ್ಕೆ ರವೀಂದ್ರ ಕಲಾಕ್ಷೇ ತ್ರದ…

ಯಲಬುರ್ಗಾ : ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಮೇಲೆ ನಾವೂ ಚುನಾವಣೆ ವೇಳೆ ಘೋಷಿಸಿದಂತೆ ಗ್ಯಾರಂಟಿ…

ಡಿ ಡಿ ನ್ಯೂಸ್. ಯಲಬುರ್ಗಾ ಐದು ಗ್ಯಾರಂಟಿಗಳ ಪೈಕಿ ಜನರನ್ನು ಮೊದಲು ತಲುಪುತ್ತಿರುವುದು ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ನೀಡುವ ಶಕ್ತಿ ಯೋಜನೆ. ಇದೇ ಜೂನ್‌ 11 ರಂದು ಮದ್ಯಾಹನ್ನ ಯೋಜನೆ ಜಾರಿಯಾಗುತ್ತಿದ್ದು, ರಾಜ್ಯದ ಎಲ್ಲ ಮಹಿಳೆಯರಿಗೂ ಉಚಿತ್‌ ಬಸ್‌ ಪ್ರಯಾಣದ ಅವಕಾಶವನ್ನು…