ಪಂಚಾಕ್ಷರಿ ಗವಾಯಿ ಹಾಗೂ ಪುಟ್ಟರಾಜ ಗವಾಯಿಗಳ ಪುಣ್ಯ ಸ್ಮರಣೆ ಪ್ರಯುಕ್ತ ಬೆಳ್ಳಿ ರಥೋತ್ಸವ ಮೇರವಣಿಗೆ.
ಡಿ ಡಿ ನ್ಯೂಸ್. ಯಲಬುರ್ಗಾ :
ಪಂಡಿತ ಪಂಚಾಕ್ಷರಿ ಗವಾಯಿ ಗಳವರ 79ನೇ ಪುಣ್ಯಸ್ಮರಣೋತ್ಸವ ಹಾಗೂ ಪಂಡಿತ ಪುಟ್ಟರಾಜ ಕವಿ ಗವಾಯಿಗಳ ರವರ 13ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಜಿಲ್ಲೆಯ ರಂಗಭೂಮಿ ಹಾಗೂ ಸಾಂಸ್ಕೃತಿಕ ಕಲಾ ಸಂಘದವರಿಂದ ಪಂಡಿತ್ ಪುಟ್ಟರಾಜ್ ಗವಾಯಿಗಳವರ ಭಾವಚಿತ್ರ ಇರುವ ಬೆಳ್ಳಿ ರಥದ…