deshadoothanews

55ನೇ ಹುಟ್ಟುಹಬ್ಬದ ಶುಭಾಶಯ

ಡಿ ಡಿ ನ್ಯೂಸ್. ಕೊಪ್ಪಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿ.ವಿ .ಚಂದ್ರಶೇಖರ್ ಅವರಿಗೆ 55 ಹುಟ್ಟು ಹಬ್ಬದ ಶುಭಾಶಯವನ್ನು ಯುವ ಮುಖಂಡ ಯಮನೂರಪ್ಪ ಹಾದಿಮನಿ  ಅವರು  ಶುಭ ಹೋರಿ ನಿಮ್ಮ ಆರೋಗ್ಯ ಆಯುಷ್ಯ ದೇವರು ಹೆಚ್ಚು ನೀಡಲಿ ಆದಷ್ಟು ಬೇಗ ಶಾಸಕರಾಗುವಂತೆ ಶುಭ ಹಾರೈಸಿದರು.…

ಡಾಟಾ ಎಂಟ್ರಿ ಆಪರೇಟರ್, ಕಿರಿಯ ಅಭಿಯಂತರ ನೇಮಕಾತಿ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಡಿ ಡಿ ನ್ಯೂಸ್. ಕೊಪ್ಪಳ  ಡಾಟಾ ಎಂಟ್ರಿ ಆಪರೇಟರ್, ಕಿರಿಯ ಅಭಿಯಂತರರ ಹುದ್ದೆಗಳ ನೇಮಕಾತಿ ಪರೀಕ್ಷೆಗಳು ಸುಗಮ ಮತ್ತು ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಸಿ.ಆರ್.ಪಿ.ಸಿ 1973ರ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ಎಂ.ಸುದರೇಶ್ ಬಾಬು ಅವರು ಆದೇಶ…

ಅಂಚೆ ಮತದಾನ ಪ್ರಕ್ರಿಯೆ: ಖುದ್ದು ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾ ಚುನಾವಣಾಧಿಕಾರಿಗಳು

ಡಿ ಡಿ ನ್ಯೂಸ್. ಕೊಪ್ಪಳ    ಅಂಚೆ ಮತಪತ್ರದ ಮೂಲಕ ಮತ ಚಲಾಯಿಸಲು ಆಯ್ಕೆ ಮಾಡಿಕೊಂಡಿರುವ ೮೦ ವರ್ಷ ಮೇಲ್ಪಟ್ಟ ವಯೋಮಾನದ ಮತ್ತು ವಿಕಲಚೇತನ ನೋಂದಾಯಿತ ಮತದಾರರಿಂದ ನಡೆದ ಅಂಚೆ ಮತದಾನ ಪ್ರಕ್ರಿಯೆಯನ್ನು ಪರಿಶೀಲಿಸಲು ಜಿಲ್ಲಾ ಚುನಾವಣಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ಏಪ್ರೀಲ್…

ಮತದಾನ ಜಾಗೃತಿ: ಸಾಂಪ್ರದಾಯಿಕ ಉಡುಗೆ ತೊಟ್ಟು ಗಮನಸೆಳೆದ ಗ್ರಾಪಂ ಸಿಬ್ಬಂದಿ

ಡಿ ಡಿ ನ್ಯೂಸ್. ಗಂಗಾವತಿ ಶ್ರೀರಾಮನಗರ ಗ್ರಾಮ ಪಂಚಾಯತ್ ಸ್ವೀಪ್ ಸಮಿತಿಯಿಂದ ಗುಂತಗಲ್ ಕ್ಯಾಂಪಿನಲ್ಲಿ ಏಪ್ರಿಲ್ 27ರಂದು ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು. ಮತದಾನ ಜಾಗೃತಿ ಜಾಥಾದಲ್ಲಿ ಗ್ರಾಪಂ ಅಧಿಕಾರಿಗಳು, ಸಿಬ್ಬಂದಿಯು ಸಾಂಪ್ರದಾಯಿಕ ಉಡುಗೆತೊಟ್ಟು ಎಲ್ಲರ ಗಮನ ಸೆಳೆದರು. ಮತದಾನ…

ಬೆಳೆವಿಮೆ ಪರಿಹಾರದ ಮಾಹಿತಿಗೆ ಪ್ರತಿನಿಧಿಗಳನ್ನು ಸಂಪರ್ಕಿಸಿ

ಡಿ ಡಿ ನ್ಯೂಸ್. ಕೊಪ್ಪಳ ಜಿಲ್ಲೆಯ ರೈತ ಬಾಂಧವರು, 2020-21ನೇ ಸಾಲಿನಿಂದ 2022-23ನೇ ಸಾಲ್ಲಿನವರೆಗೆ ಬೆಳೆವಿಮೆ ಯೋಜನೆಯಡಿ ಬೆಳೆವಿಮೆ ಪರಿಹಾರಕ್ಕೆ ಸಂಬAಧಿಸಿದAತೆ ಮಾಹಿತಿಯನ್ನು ಪಡೆಯಲು ಕೊಪ್ಪಳ ಜಿಲ್ಲೆಗೆ ಆಯ್ಕೆಯಾದ ಪ್ಯೂಚರ್ ಜನರಲಿ ಇನ್ಸೂರೇನ್ಸ ಕಂಪನಿಯ ಪ್ರತಿನಿಧಿಗಳನ್ನು…

ವಿಧಾನಸಭೆ ಚುನಾವಣೆ: 42.79 ಲೀಟರ್ ಮದ್ಯ ವಶ

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಏಪ್ರಿಲ್ 27ರಂದು 31,487 ರೂ. ಮೌಲ್ಯದ 42.79 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ. ನೀತಿ ಸಂಹಿತೆ…

ವಿಶೇಷ ಘಟಕ ಯೋಜನೆ, ಗಿರಿಜನ ಉಪಯೋಜನೆಗಳ ಪ್ರಗತಿ ಪರಿಶೀಲನೆ

ಡಿ ಡಿ ನ್ಯೂಸ್.  ಕೊಪ್ಪಳ ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ ಅಧೀನಿಯಮ 2013ರನ್ವಯ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ ಹಾಗೂ ಪರಿಶಿಷ್ಟ ಜಾತಿ ವರ್ಗಗಳ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯು ಕರ್ನಾಟಕ ಅನುಸೂಚಿತ ಜಾತಿ…