ಮಕ್ಕಳ ಕಲ್ಯಾಣ ಕ್ಷೇತ್ರದ ಸೇವೆಗಾಗಿ ಗವಿಶಿದ್ಧಯ್ಯ ಜ ಹಳ್ಳಿಕೇರಿಮಠ ಅವರಿಗೆ ರಾಜ್ಯ ಪ್ರಶಸ್ತಿ ಪ್ರದಾನ
ಡಿ.ಡಿ. ನ್ಯೂಸ್.ಗದಗ
ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಅತ್ತ್ಯುತ್ತಮ ಸೇವೆ ಸಲ್ಲಿಸಿದ ಸಾಧಕರಿಗೆ ಕೊಡಮಾಡುವ 2024ನೇ ಸಾಲಿನ ವ್ಯಕ್ತಿ ವಿಭಾಗದ ರಾಜ್ಯ ಪ್ರಶಸ್ತಿಯನ್ನು ಬೆಂಗಳೂರಿನ ಜವಾಹಾರ ಬಾಲ ಭವನದಲ್ಲಿ ಜರುಗಿದ ಮಕ್ಕಳ…