deshadoothanews
Browsing Tag

Gangaavati ಗಂಗಾವತಿ

ನಲಿನ್ ಅತುಲ್ ಕೊಪ್ಪಳ ಜಿಲ್ಲಾ ನೂತನ ಜಿಲ್ಲಾಧಿಕಾರಿ

ಡಿ ಡಿ ನ್ಯೂಸ್. ಕೊಪ್ಪಳ :  ಐಎಎಸ್ ಅಧಿಕಾರಿ ನಲಿನ್ ಅತುಲ್ ಅವರು ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಆಗಸ್ಟ್ 18ರಂದು ಅಧಿಕಾರ ಸ್ವೀಕರಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯ ಸಾಮಾಜಿಕ ಲೆಕ್ಕಪರಿಶೋಧನೆಯ ನಿರ್ದೇಶಕರಾಗಿದ್ದ ನಲಿನ್ ಅತುಲ್ ಅವರು…

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

ಡಿ ಡಿ ನ್ಯೂಸ್. ಕಾರಟಗಿ : ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಜುಲೈ 24ರಿಂದ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಜುಲೈ 23ರಂದು…

ಸಿರಿಧಾನ್ಯಗಳ ಪಾಕ ಸ್ಪರ್ಧೆ, ಆಹಾರ ಮೇಳ

ಡಿ ಡಿ ನ್ಯೂಸ್. ಕೊಪ್ಪಳ : ಗಂಗಾವತಿ ಕೃಷಿ ವಿಜ್ಞಾನ ಕೇಂದ್ರ ಹಾಗೂ ಸಂಜೀವಿನಿ ಎನ್.ಆರ್.ಎಲ್.ಎಂ ಯೋಜನೆಯ ಸಹಯೋಗದೊಂದಿಗೆ ಸ್ವಸಹಾಯ ಸಂಘದ ಮಹಿಳೆಯರಿಂದ 2023ನೇ ಸಾಲಿನ ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷದ ಪ್ರಯುಕ್ತ ಸಿರಿಧಾನ್ಯಗಳ ಪಾಕ ಸ್ಪರ್ಧೆ ಮತ್ತು ಆಹಾರ ಮೇಳವು ಜುಲೈ 19ರಂದು ಕೊಪ್ಪಳ…

ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆ

ಮಳೆಗಾಲ ಹಿನ್ನೆಲೆ: ನಾನಾಕ್ರಮಕ್ಕೆ ಅಧಿಕಾರಿಗಳು ಸನ್ನದ್ಧರಾಗಿರಲಿ ಡಿ ಡಿ ನ್ಯೂಸ್. ಕೊಪ್ಪಳ : ಜಿಲ್ಲೆಯಲ್ಲಿ ಇದೀಗ ಉತ್ತಮಮವಾಗಿ ಮಳೆ ಬೀಳುತ್ತಿವೆ. ನಿರಂತರ ಮಳೆಯಿಂದಾಗಿ ಮನೆ ಅಥವಾ ಆಸ್ತಿಗೆ ಹಾನಿಯಾದಲ್ಲಿ ತಕ್ಷಣ ವರದಿ ಮಾಡಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ…

ಜಿಲ್ಲೆಯ ವಿವಿಧೆಡೆ ಕುಡಿಯುವ ನೀರು ಒದಗಿಸಲು ಕ್ರಮ: ಜಿಪಂ ಸಿಇಓ

ಡಿ ಡಿ ನ್ಯೂಸ್. ಕೊಪ್ಪಳ :  ಕೊಪ್ಪಳ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿನ ಜನ ವಸತಿ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರಿನ ಘಟಕ, ಟ್ಯಾಂಕರ್ ಹಾಗೂ ಬೋರವೆಲ್‌ಗಳ ಮೂಲಕ ಕುಡಿಯುವ ನೀರು ಒದಗಿಸಲು ಕ್ರಮಕೈಗೊಳ್ಳಲಾಗಿದೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ…

ಜಿಲ್ಲಾ ಕಾರಾಗೃಹದಲ್ಲಿ ಮಾದಕ ವಸ್ತುಗಳ ಸೇವೆನೆ ವಿರೋಧಿ ದಿನಾಚರಣೆ

ಡಿ ಡಿ ನ್ಯೂಸ್. ಕೊಪ್ಪಳ : ಕೊಪ್ಪಳ ಜಿಲ್ಲಾ ಕಾರಾಗೃಹದಲ್ಲಿ ಜೂನ್ 28ರಂದು ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವೆನೆ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು. ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದೆವೇಂದ್ರ…

ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವನೆ ನೀಡಿ

ಡಿ ಡಿ ನ್ಯೂಸ್. ಕೊಪ್ಪಳ : ಗಂಗಾವತಿ ತಾಲೂಕಿನ ಆನೆಗುಂದಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜೂನ್ 26ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಅಲಕನಂದಾ ಮಳಗಿ ಅವರ ಅಧ್ಯಕ್ಷತೆಯಲ್ಲಿ ಆರೋಗ್ಯ, ಆಶಾ ಕಾರ್ಯಕರ್ತೆಯರ ಪ್ರಗತಿ ಪರಿಶೀಲನಾ ಸಭೆ ನಡೆಯಿತು.…

*ಮುಂಗಾರು ಹಂಗಾಮಿನಲ್ಲಿ ಬೆಳೆವಿಮೆ ನೋಂದಾಯಿಸಲು ರೈತರಿಗೆ ಅವಕಾಶ*

ಡಿ ಡಿ ನ್ಯೂಸ್. ಕೊಪ್ಪಳ : 2023-24ನೇ ಸಾಲಿನ ಬೆಳೆವಿಮೆ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆವಿಮೆ ನೋಂದಾಯಿಸಲು ಅವಕಾಶ ಕಲ್ಪಿಸಲಾಗಿದೆ. 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಯೋಜನೆ ಚಾಲ್ತಿ ಇದ್ದು, ಬೆಳೆ ವಿಮೆ ಯೋಜನೆಯಡಿ ಹತ್ತಿ (ನೀರಾವರಿ)…