deshadoothanews
Browsing Tag

Kanakagiri ಕನಕಗಿರಿ

ನಲಿನ್ ಅತುಲ್ ಕೊಪ್ಪಳ ಜಿಲ್ಲಾ ನೂತನ ಜಿಲ್ಲಾಧಿಕಾರಿ

ಡಿ ಡಿ ನ್ಯೂಸ್. ಕೊಪ್ಪಳ :  ಐಎಎಸ್ ಅಧಿಕಾರಿ ನಲಿನ್ ಅತುಲ್ ಅವರು ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಆಗಸ್ಟ್ 18ರಂದು ಅಧಿಕಾರ ಸ್ವೀಕರಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯ ಸಾಮಾಜಿಕ ಲೆಕ್ಕಪರಿಶೋಧನೆಯ ನಿರ್ದೇಶಕರಾಗಿದ್ದ ನಲಿನ್ ಅತುಲ್ ಅವರು…

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

ಡಿ ಡಿ ನ್ಯೂಸ್. ಕಾರಟಗಿ : ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಜುಲೈ 24ರಿಂದ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಜುಲೈ 23ರಂದು…

ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆ

ಮಳೆಗಾಲ ಹಿನ್ನೆಲೆ: ನಾನಾಕ್ರಮಕ್ಕೆ ಅಧಿಕಾರಿಗಳು ಸನ್ನದ್ಧರಾಗಿರಲಿ ಡಿ ಡಿ ನ್ಯೂಸ್. ಕೊಪ್ಪಳ : ಜಿಲ್ಲೆಯಲ್ಲಿ ಇದೀಗ ಉತ್ತಮಮವಾಗಿ ಮಳೆ ಬೀಳುತ್ತಿವೆ. ನಿರಂತರ ಮಳೆಯಿಂದಾಗಿ ಮನೆ ಅಥವಾ ಆಸ್ತಿಗೆ ಹಾನಿಯಾದಲ್ಲಿ ತಕ್ಷಣ ವರದಿ ಮಾಡಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ…

ಹುಲಸನಹಟ್ಟಿಯಲ್ಲಿ ಅಗತ್ಯ ಆರೋಗ್ಯ ಮುಂಜಾಗ್ರತಾ ಕ್ರಮ

ಡಿ ಡಿ ನ್ಯೂಸ್. ಕೊಪ್ಪಳ : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸೂಚನೆಯಂತೆ, ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಪಂ ವ್ಯಾಪ್ತಿಯ ಹುಲಸನಹಟ್ಟಿ ಗ್ರಾಮದಲ್ಲಿ ಕುಡಿಯುವ ನೀರಿನ ತಪಾಸಣೆ ನಡೆಸಿ ನೀರು ಪೂರೈಕೆ ಸೇರಿದಂತೆ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ…

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

ಡಿ ಡಿ ನ್ಯೂಸ್. ಕೊಪ್ಪಳ :  ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಜುಲೈ 1 ರಿಂದ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಜುಲೈ 1ರ ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್…

ಜಿಲ್ಲೆಯ ವಿವಿಧೆಡೆ ಕುಡಿಯುವ ನೀರು ಒದಗಿಸಲು ಕ್ರಮ: ಜಿಪಂ ಸಿಇಓ

ಡಿ ಡಿ ನ್ಯೂಸ್. ಕೊಪ್ಪಳ :  ಕೊಪ್ಪಳ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿನ ಜನ ವಸತಿ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರಿನ ಘಟಕ, ಟ್ಯಾಂಕರ್ ಹಾಗೂ ಬೋರವೆಲ್‌ಗಳ ಮೂಲಕ ಕುಡಿಯುವ ನೀರು ಒದಗಿಸಲು ಕ್ರಮಕೈಗೊಳ್ಳಲಾಗಿದೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ…

*ಮುಂಗಾರು ಹಂಗಾಮಿನಲ್ಲಿ ಬೆಳೆವಿಮೆ ನೋಂದಾಯಿಸಲು ರೈತರಿಗೆ ಅವಕಾಶ*

ಡಿ ಡಿ ನ್ಯೂಸ್. ಕೊಪ್ಪಳ : 2023-24ನೇ ಸಾಲಿನ ಬೆಳೆವಿಮೆ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆವಿಮೆ ನೋಂದಾಯಿಸಲು ಅವಕಾಶ ಕಲ್ಪಿಸಲಾಗಿದೆ. 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಯೋಜನೆ ಚಾಲ್ತಿ ಇದ್ದು, ಬೆಳೆ ವಿಮೆ ಯೋಜನೆಯಡಿ ಹತ್ತಿ (ನೀರಾವರಿ)…