deshadoothanews
Browsing Tag

karatagi ಕಾರಟಗಿ

ನಲಿನ್ ಅತುಲ್ ಕೊಪ್ಪಳ ಜಿಲ್ಲಾ ನೂತನ ಜಿಲ್ಲಾಧಿಕಾರಿ

ಡಿ ಡಿ ನ್ಯೂಸ್. ಕೊಪ್ಪಳ :  ಐಎಎಸ್ ಅಧಿಕಾರಿ ನಲಿನ್ ಅತುಲ್ ಅವರು ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಆಗಸ್ಟ್ 18ರಂದು ಅಧಿಕಾರ ಸ್ವೀಕರಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯ ಸಾಮಾಜಿಕ ಲೆಕ್ಕಪರಿಶೋಧನೆಯ ನಿರ್ದೇಶಕರಾಗಿದ್ದ ನಲಿನ್ ಅತುಲ್ ಅವರು…

ಕೆಆರ್ ಪಿಪಿ ಹಿಂದುಳಿದ ವರ್ಗಗಳ ಅಧ್ಯಕ್ಷ ಇಂದ್ರಪ್ಪ ಸುಣಗಾರಗೆ ಸನ್ಮಾನ.

ಡಿ ಡಿ ನ್ಯೂಸ್. ಕೊಪ್ಪಳ : ತಾಲ್ಲೂಕಿನ ಜಬ್ಬಲಗುಡ್ಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಪಂ ಸದಸ್ಯ ಹಾಗೂ ಕೆಆರ್ ಪಿಪಿ ಹಿಂದುಳಿದ ವರ್ಗಗಳ ಅಧ್ಯಕ್ಷ ಇಂದ್ರಪ್ಪ ಸುಣಗಾರಗೆ ಶಾಲಾ ಆಡಳಿತ ಮಂಡಳಿಯವರು ಸನ್ಮಾನಿಸಿ ಗೌರವಿಸಿದರು. ಶಾಲೆಯ ವಿದ್ಯಾರ್ಥಿಗಳಿಗೆ ಕೀಡ್ರಾ…

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

ಡಿ ಡಿ ನ್ಯೂಸ್. ಕಾರಟಗಿ : ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಜುಲೈ 24ರಿಂದ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಜುಲೈ 23ರಂದು…

ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆ

ಮಳೆಗಾಲ ಹಿನ್ನೆಲೆ: ನಾನಾಕ್ರಮಕ್ಕೆ ಅಧಿಕಾರಿಗಳು ಸನ್ನದ್ಧರಾಗಿರಲಿ ಡಿ ಡಿ ನ್ಯೂಸ್. ಕೊಪ್ಪಳ : ಜಿಲ್ಲೆಯಲ್ಲಿ ಇದೀಗ ಉತ್ತಮಮವಾಗಿ ಮಳೆ ಬೀಳುತ್ತಿವೆ. ನಿರಂತರ ಮಳೆಯಿಂದಾಗಿ ಮನೆ ಅಥವಾ ಆಸ್ತಿಗೆ ಹಾನಿಯಾದಲ್ಲಿ ತಕ್ಷಣ ವರದಿ ಮಾಡಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ…

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

ಡಿ ಡಿ ನ್ಯೂಸ್. ಕೊಪ್ಪಳ :  ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಜುಲೈ 1 ರಿಂದ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಜುಲೈ 1ರ ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್…

ಕಾರಟಗಿ ತಾಲೂಕು ಕರಡು ಮತದಾರರ ಪಟ್ಟಿ ಪ್ರಕಟ: ಆಕ್ಷೇಪಣೆಗೆ ಅವಕಾಶ

ಡಿ ಡಿ ನ್ಯೂಸ್. ಕೊಪ್ಪಳ :  ರಾಜ್ಯ ಚುನಾವಣಾ ಆಯೋಗದ ನಿರ್ದೇಶನಗಳನುಸಾರ ಜಿಲ್ಲಾ ಮತ್ತು ತಾಲೂಕಾ ಪಂಚಾಯತಿ ಸಾರ್ವತ್ರಿಕ ಚುನಾವಣೆ ಸಂಬಂಧ ಕಾರಟಗಿ ತಾಲೂಕಿನ 3 ಜಿಲ್ಲಾ ಪಂಚಾಯತಿ ಹಾಗೂ 9 ತಾಲೂಕಾ ಪಂಚಾಯತಿ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಗ್ರಾ.ಪಂ., ತಾ.ಪಂ. ಹಾಗೂ…

*ಮುಂಗಾರು ಹಂಗಾಮಿನಲ್ಲಿ ಬೆಳೆವಿಮೆ ನೋಂದಾಯಿಸಲು ರೈತರಿಗೆ ಅವಕಾಶ*

ಡಿ ಡಿ ನ್ಯೂಸ್. ಕೊಪ್ಪಳ : 2023-24ನೇ ಸಾಲಿನ ಬೆಳೆವಿಮೆ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆವಿಮೆ ನೋಂದಾಯಿಸಲು ಅವಕಾಶ ಕಲ್ಪಿಸಲಾಗಿದೆ. 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಯೋಜನೆ ಚಾಲ್ತಿ ಇದ್ದು, ಬೆಳೆ ವಿಮೆ ಯೋಜನೆಯಡಿ ಹತ್ತಿ (ನೀರಾವರಿ)…