Deshadootha Kannada Daily Newspaper | ದೇಶದೂತ ಕನ್ನಡ ದಿನಪತ್ರಿಕೆ | ಕೊಪ್ಪಳ ಜಿಲ್ಲೆ ದಿನಪತ್ರಿಕೆ ಸುದ್ದಿ | Latest koppal News
Browsing Tag

Karnataka ಕರ್ನಾಟಕ

ಯಲಬುರ್ಗಾ, ಕುಕನೂರ ಠಾಣೆ: ವಿವಿಧ ಸ್ವತ್ತಿನ ಕಳ್ಳತನ ಪ್ರಕರಣ:  ರೂ. 13,30,500/- ಮೌಲ್ಯದ ನಗದು ಹಣ, ವಸ್ತುಗಳ ಸೇರಿ 6…

ಯಲಬುರ್ಗಾ, ಕುಕನೂರ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ ವಿವಿಧ ಸ್ವತ್ತಿನ ಕಳ್ಳತನ ಆರು ಪ್ರಕರಣಗಳನ್ನು ಭೇದಿಸಿದ ಪೊಲೀಸರು

ಸ್ವಾವಲಂಬಿ ಜೀವನಕ್ಕೆ ವೈಜ್ಞಾನಿಕ ಕೃಷಿ, ಹೈನುಗಾರಿಕೆ ಸಹಕಾರಿ: ಶಿವಾನಂದ ಬೀಳಗಿಮಠ

ಡಿ.ಡಿ. ನ್ಯೂಸ್.ಯಲಬುರ್ಗಾ : ವೈಜ್ಞಾನಿಕವಾಗಿ ಕೃಷಿ ಹಾಗೂ ಹೈನುಗಾರಿಕೆ ಮಾಡುವುದುದರಿಂದ ಆದಾಯ ಹೆಚ್ಚಿಸಿಕೊಳ್ಳುವುದರ‌ ಜೊತೆಗೆ ಸ್ವಾವಲಂಬಿ ಜೀವನ ನಡೆಸ ಬಹುದು ಎಂದು ನಿವೃತ್ತ ಉಪನ್ಯಾಸಕ ಶಿವಾನಂದ ಬೀಳಗಿಮಠ ಹೇಳಿದರು. ತಾಲೂಕಿನ ಚಿಕ್ಕಮ್ಯಾಗೇರಿ ಗ್ರಾಮದ ಶ್ರೀ ಸಿದ್ದಾರೂಢರ…

ಕ್ಷೇತ್ರದ ಸಮಗ್ರ ಅಭಿವೃದ್ಧಿ ರಾಯರೆಡ್ಡಿಯಿಂದ ಮಾತ್ರ ಸಾಧ್ಯ: ಶಂಕರ್ ಬಿದರಿ

ಡಿ.ಡಿ.ನ್ಯೂಸ್. ಯಲಬುರ್ಗಾ:  ಮಾಜಿ ಮಂತ್ರಿ, ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿ ಯಿಂದ ಮಾತ್ರ ಕ್ಷೇತ್ರದ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ನಿವೃತ್ತ ಡಿಜಿಪಿ ಹಾಗೂ ವೀರಶೈವ ಮಹಾಸಭಾ ಅಧ್ಯಕ್ಷ ಶಂಕರ ಬಿದರಿ ಹೇಳಿದರು. ಪಟ್ಟಣದ ಬಯಲು ರಂಗಮಂದಿರ ಆವರಣದಲ್ಲಿ ಸೋಮವಾರ ತಾಲೂಕಾ ಡಳಿತ, ಶಾಸಕರ…

ಮಕ್ಕಳ ಕಲ್ಯಾಣ ಕ್ಷೇತ್ರದ ಸೇವೆಗಾಗಿ ಗವಿಶಿದ್ಧಯ್ಯ ಜ ಹಳ್ಳಿಕೇರಿಮಠ ಅವರಿಗೆ ರಾಜ್ಯ ಪ್ರಶಸ್ತಿ ಪ್ರದಾನ

ಡಿ.ಡಿ. ನ್ಯೂಸ್.ಗದಗ  ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಅತ್ತ್ಯುತ್ತಮ ಸೇವೆ ಸಲ್ಲಿಸಿದ ಸಾಧಕರಿಗೆ ಕೊಡಮಾಡುವ 2024ನೇ ಸಾಲಿನ ವ್ಯಕ್ತಿ ವಿಭಾಗದ ರಾಜ್ಯ ಪ್ರಶಸ್ತಿಯನ್ನು ಬೆಂಗಳೂರಿನ ಜವಾಹಾರ ಬಾಲ ಭವನದಲ್ಲಿ ಜರುಗಿದ ಮಕ್ಕಳ…

ಸಂವಿಧಾನದಿಂದ ಸರ್ವರಿಗೂ ಸಮಬಾಳು, ಸಮಪಾಲು: ನ್ಯಾಯಾಧೀಶ ಸಿ.ಚಂದ್ರಶೇಖರ

ಡಿ. ಡಿ. ನ್ಯೂಸ್ . ಯಲಬುರ್ಗಾ: ಡಾ. ಬಿ.ಆರ್. ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಸಂವಿಧಾನದಿಂದಾಗಿ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ದೊರೆತಿದೆ ಎಂದು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶ ಸಿ.ಚಂದ್ರಶೇಖರ ಹೇಳಿದರು. ಪಟ್ಟಣದ ಸ್ನಾತಕೋತ್ತರ ಕೇಂದ್ರದಲ್ಲಿ ಜಿಲ್ಲಾ…

ಯಲಬುರ್ಗಾ, ಕುಕನೂರ ತಾಲೂಕು ಕುಡಿಯುವ ನೀರು ನಿರ್ವಹಣೆ, ಜೆಜೆಎಂ ಕಾಮಗಾರಿಗಳು, ನರೇಗಾ ಇತರೆ ವಿಷಯಗಳ ಪ್ರಗತಿ ಪರಿಶೀಲನಾ…

* ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ರಾಹುಲ್ ರತ್ನಂ ಪಾಂಡೇಯ * ಡಿ. ಡಿ. ನ್ಯೂಸ್. ಯಲಬುರ್ಗಾ : ಕುಕನೂರ ಹಾಗೂ ಯಲಬುರ್ಗಾ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ ಸಮರ್ಪಕವಾಗಿ ಜನರಿಗೆ ನೀರು ಒದಗಿಸಬೇಕು ಎಂದು ಜಿಲ್ಲಾ ಪಂಚಾಯತ್…

ತಾಳಕೇರಿ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಸ್ವೀಪ್ ಜಾಗೃತಿ ಕಾರ್ಯಕ್ರಮ

ಡಿ. ಡಿ. ನ್ಯೂಸ್. ಯಲಬುರ್ಗಾ : * ಮೇ 7 ರಂದು ಎಲ್ಲರೂ ಮತದಾನ ಮಾಡಿ: ಹನಮಂತಗೌಡ ಪೊಲೀಸ್ ಪಾಟೀಲ್ * ಪ್ರಜಾಪ್ರಭುತ್ವದ ಹಬ್ಬವನ್ನು ನರೇಗಾ ಕೂಲಿಕಾರರು ಸಂಭ್ರಮದಿಂದ‌ ಆಚರಿಸಿ ಮೇ 7 ರಂದು ನಡೆಯುವ ಲೋಕಸಭಾ ಚುನಾವಣೆಯ ಮತದಾನದಲ್ಲಿ ಕಡ್ಡಾಯವಾಗಿ ಮತದಾನ ಮಾಡಿ ಎಂದು ತಾಪಂ ಸಹಾಯಕ…

ಬಿಜೆಪಿಗೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ಡಿ. ಡಿ. ನ್ಯೂಸ್. ಕೊಪ್ಪಳ  ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ದ ಮುನಿಸಿಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಇಂದು…

ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಮುಂಡರಗಿ ಇವರಿಂದ ಪತ್ರಕರ್ತರ ಬೇಡಿಕೆ ಹಿಡೇರಿಸಲು ಮುಖ್ಯಮಂತ್ರಿಗಳಿಗೆ ಮನವಿ

ಡಿ ಡಿ ನ್ಯೂಸ್. ಮುಂಡರಗಿ : ತಹಶೀಲ್ದಾರರು ಹಾಗೂ ತಾಲೂಕ ದಂಡಾಧಿಕಾರಿಗಳು, ಮುಂಡರಗಿ ಇವರ ಮುಕಾಂತರ ತಾಲೂಕ ಪ್ರೆಸ್ ಕ್ಲಬ್ ಕೌ ಅಧ್ಯಕ್ಷರು ಉಡಚಪ್ಪ ತಿಗರಿ ಇವರ ಅಧ್ಯಕ್ಷತೆ ಯಲ್ಲಿ ಮನವಿ ಸಲ್ಲಿಸಲಾಯಿತು. ಅಲಗಿ ಸುರೇಶ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ರಾಜ್ಯ…