ಲಘು ವಾಹನಾ ಚಾಲನ ತರಬೇತಿಗೆ ಅರ್ಜಿ ಆಹ್ವಾನ
ಡಿ ಡಿ ನ್ಯೂಸ್. ಕೊಪ್ಪಳ :
ಕೊಪ್ಪಳ ಜೂನ್ 28 (ಕರ್ನಾಟಕ ವಾರ್ತೆ): ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ದಾಂಡೇಲಿ ಹಾಗೂ ಟಾಟಾ ಮೋಟರ್ಸ್ ಧಾರವಾಡ ಇವರ ಜಂಟಿ ಸಹಯೋಗದಲ್ಲಿ ನಡೆಯುವ 30 ದಿನಗಳ ಲಘು ವಾಹನಾ ಚಾಲನ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಗಾಗಿ 20 ರಿಂದ 45…