ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆ
ಮಳೆಗಾಲ ಹಿನ್ನೆಲೆ: ನಾನಾಕ್ರಮಕ್ಕೆ ಅಧಿಕಾರಿಗಳು ಸನ್ನದ್ಧರಾಗಿರಲಿ
ಡಿ ಡಿ ನ್ಯೂಸ್. ಕೊಪ್ಪಳ :
ಜಿಲ್ಲೆಯಲ್ಲಿ ಇದೀಗ ಉತ್ತಮಮವಾಗಿ ಮಳೆ ಬೀಳುತ್ತಿವೆ. ನಿರಂತರ ಮಳೆಯಿಂದಾಗಿ ಮನೆ ಅಥವಾ ಆಸ್ತಿಗೆ ಹಾನಿಯಾದಲ್ಲಿ ತಕ್ಷಣ ವರದಿ ಮಾಡಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ…