deshadoothanews
Browsing Tag

Koppal ಕೊಪ್ಪಳ

ವಿಶ್ವದೆದುರು ಬೆತ್ತಲಾದದ್ದು ಮಹಿಳೆಯರಲ್ಲ, ವಿಶ್ವಗುರು ಭಾರತ

ಡಿ ಡಿ ನ್ಯೂಸ್. ಕೊಪ್ಪಳ : ಮಣಿಪುರದ ಅರಸ ಬಬ್ರುವಾಹನನ ತಾಯಿಗೆ ಜಾರಿಣಿ ಎಂದು ಜರಿದ ತನ್ನ ತಂದೆ ಅರ್ಜುನನ ಕತ್ತನ್ನೇ ಕತ್ತರಿಸಿದ ಬಬ್ರುವಾಹನನ ನಾಡಿನಲ್ಲಿ ಅದೇ ತಾಯಂದಿರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡುತ್ತಿದ್ದಾರೆ. ಪ್ರಸಿದ್ಧ ಬಾಕ್ಸಿಂಗ್ ಆಟಗಾರ್ತಿಯರಾದ ಎಂ.ಸಿ‌. ಮೇರಿಕೋಮ್ ಮತ್ತು…

ಬಳಗೇರಿ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷ ಉಪಧ್ಯಕ್ಷ ಅಧಿಕಾರ ಸ್ವೀಕಾರ!

ಡಿ ಡಿ ನ್ಯೂಸ್. ಕುಕನೂರು : ಇಂದು ಬಳಗೇರಿ ಗ್ರಾಮ ಪಂಚಾಯತಿಯ ಎರಡನೇ ಅವದಿಗೆ ನೂತನ ಅಧ್ಯಕ್ಷ-ಉಪಧ್ಯಕ್ಷ ಅಧಿಕಾರ ಸ್ವೀಕಾರ ಹಾಗೂ ಪದಗ್ರಹಣ ಕಾರ್ಯಕ್ರಮ ನಡೆಯಿತು. 2ನೇ ಅವದಿಗೆ ಅಧ್ಯಕ್ಷರ ಗಾದಿಗೆ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಹಾಗೂ ಗ್ರಾಮ ಪಂಚಾಯತ್ ಸದಸ್ಯ ಗೌರಮ್ಮ…

ಗಣಕಯಂತ್ರ ಶಿಕ್ಷಣ ಪರೀಕ್ಷೆ: ಶಾಂತಿ ಪಾಲನೆಗಾಗಿ ನಿಷೇಧಾಜ್ಞೆ ಜಾರಿ

ಡಿ ಡಿ ನ್ಯೂಸ್. ಕೊಪ್ಪಳ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬೆಂಗಳೂರು ಇವರಿಂದ ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಜುಲೈ 27ರಿಂದ ಆಗಸ್ಟ್ 04ರವರೆಗೆ ಜರುಗಲಿರುವ ಗಣಕಯಂತ್ರ ಶಿಕ್ಷಣ ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ…

ಮಳೆ ಹಿನ್ನೆಲೆ: ಜುಲೈ 26ರಂದು ಜಿಲ್ಲಾ ಉಸ್ತುವಾರಿ ಸಚಿವರಿಂದ ವಿಶೇಷ ಸಭೆ

ಡಿ ಡಿ ನ್ಯೂಸ್. ಕೊಪ್ಪಳ : ಕೊಪ್ಪಳ ಜಿಲ್ಲೆಯಲ್ಲಿ ಇತ್ತೀಚೆಗೆ ವಿವಿಧ ಭಾಗಗಳಲ್ಲಿ ಸುರಿದ ಮುಂಗಾರು ಮಳೆಯಿಂದ ಉಂಟಾದ ತೊಂದರೆಗಳು ಮತ್ತು ಕೈಗೊಂಡ ಕ್ರಮಗಳ ಬಗ್ಗೆ ಚರ್ಚಿಸಲು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ…

ಕೊಪ್ಪಳ ನಗರದ ಕುಷ್ಟಗಿ ಗೇಟ್ ಸಂ.66ಕ್ಕೆ ಮೇಲ್ಸೇತುವೆಗೆ ಹೆಚ್ಚುವರಿ 11 ಕೋಟಿ ರೂ. ಮಂಜೂರಾತಿಗೆ ಸಂಸದರಾದ ಕರಡಿ ಸಂಗಣ್ಣ…

ಕುಷ್ಟಗಿ ರೈಲ್ವೆ ಗೇಟ್-66 ಮೇಲ್ಸೆತುವೆಯಾಗಿದ್ದು, ಈ ಕಾರ್ಯ ಪೂರ್ಣಗೊಂಡಲ್ಲಿ ಜನರಿಗೆ ಅನುಕೂಲವಾಗಲಿದೆ.

ರೇಷ್ಮೆ ಕೃಷಿ ಮೇಳ ಜುಲೈ 27ಕ್ಕೆ

ಡಿ ಡಿ ನ್ಯೂಸ್. ಕೊಪ್ಪಳ : ಭಾರತ ಸರ್ಕಾರದ ಕೇಂದ್ರ ರೇಷ್ಮೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆ, ಕೇಂದ್ರ ರೇಷ್ಮೆ ಮಂಡಳಿ, ಜವಳಿ ಸಚಿವಾಲಯ ಮೈಸೂರು ಮತ್ತು ಕರ್ನಾಟಕ ಸರ್ಕಾರದ ರೇಷ್ಮೆ ಇಲಾಖೆ ಕೊಪ್ಪಳ ಇವರ ಸಹಯೋಗದಲ್ಲಿ `ರೇಷ್ಮೆ ಕೃಷಿಯ ಗುರಿ-ಸಮೃದ್ಧಿಗೆ ದಾರಿ' ಎಂಬ ವಿಷಯದಡಿ…

ಕಂದಕೂರು ಗ್ರಾಮದಲ್ಲಿ ಮಕ್ಕಳ ಹಕ್ಕುಗಳ ಜಾಗೃತಿ ಕಾರ್ಯಕ್ರಮ

ಡಿ ಡಿ ನ್ಯೂಸ್. ಕುಷ್ಟಗಿ :  ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕೊಪ್ಪಳ ಹಾಗೂ ಗ್ರಾಮ ಪಂಚಾಯತ್ ಕಂದಕೂರು ಇವರುಗಳ ಸಂಯುಕ್ತಾಶ್ರಯದಲ್ಲಿ…

ಹೊರಗುತ್ತಿಗೆ ಕಾರ್ಮಿಕರಿಗೆ ವಿವಿಧ ಸೌಲಭ್ಯ: ಅರಿವು ಕಾರ್ಯಕ್ರಮ

ಡಿ ಡಿ ನ್ಯೂಸ್. ಕೊಪ್ಪಳ :  ಗುತ್ತಿಗೆ ಕಾರ್ಮಿಕ (ನಿಯಂತ್ರಣ ಮತ್ತು ರದ್ಧತಿ) ಕಾಯ್ದೆ, 1970 ಮತ್ತು ಕರ್ನಾಟಕ ನಿಯಮಗಳು 1974ರ ಮೇರೆಗೆ ಹಾಗೂ ಇತರೆ ಅನ್ವಯಿಸುವ ಕಾರ್ಮಿಕ ಕಾಯ್ದೆಗಳನ್ವಯ ಕ್ರಮಗಳನ್ನು ಕೈಗೊಳ್ಳುವಾಗ ಕಾರ್ಮಿಕ ಇಲಾಖೆಯ ಮಾರ್ಗಸೂಚಿಗಳ ಪಾಲನೆ ಮಹತ್ವದ್ದಾಗಿದೆ ಎಂದು…