deshadoothanews
Browsing Tag

Koppal ಕೊಪ್ಪಳ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಪ್ರವಾಸ ಕಾರ್ಯಕ್ರಮ

ಡಿ ಡಿ ನ್ಯೂಸ್. ಕೊಪ್ಪಳ : ವಸತಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ನವೀನ್ ರಾಜ್ ಸಿಂಗ್ ಅವರು ಜುಲೈ 28ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಹಮ್ಮಿಕೊಂಡಿದ್ದಾರೆ. ಅಂದು…

17ನೇ ಸಾಂಖ್ಯಿಕ ದಿನಾಚರಣೆ ಕಾರ್ಯಕ್ರಮ ಜು.25ಕ್ಕೆ

ಡಿ ಡಿ ನ್ಯೂಸ್. ಕೊಪ್ಪಳ : ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ ಬೆಂಗಳೂರು ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಾರ್ಯಾಲಯ ಕೊಪ್ಪಳ ಇವರ ಸಹಯೋಗದಲ್ಲಿ 17ನೇ ಸಾಂಖ್ಯಿಕ ದಿನಾಚರಣೆ ಹಾಗೂ ಭಾರತದ ಖ್ಯಾತ ಸಂಖ್ಯಾ ಶಾಸ್ತ್ರಜ್ಞರಾದ…

ಎಸ್ಸಿಪಿ-ಟಿಎಸ್ಪಿ ಯೋಜನೆ, ಸಕಾಲ ಅರ್ಜಿಗಳ ಪ್ರಗತಿ ಪರಿಶೀಲನೆ

ಡಿ ಡಿ ನ್ಯೂಸ್. ಕೊಪ್ಪಳ :  2023-24ನೇ ಸಾಲಿನ ಜೂನ್-2023 ಅಂತ್ಯದವರೆಗಿನ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರ ಅಧ್ಯಕ್ಷತೆಯಲ್ಲಿ ಜುಲೈ 24ರಂದು ನಡೆಯಿತು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ…

ಹನಮಸಾಗರ: ಐಟಿಐ ಖಾಲಿ ಸ್ಥಾನಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಡಿ ಡಿ ನ್ಯೂಸ್. ಕುಷ್ಟಗಿ : ಹನಮಸಾಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2023-24ನೇ ಸಾಲಿನ ಐಟಿಐ ವಿವಿಧ ವೃತ್ತಿಯಲ್ಲಿ ಖಾಲಿ ಇರುವ ಸ್ಥಾನಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಸಂಸ್ಥೆಯಲ್ಲಿ ಸಿ.ಟಿ.ಎಸ್ ಅಡಿಯಲ್ಲಿ ಖಾಲಿ ಉಳಿದಿರುವ ಅಡ್ವಾನ್ಸಡ್…

ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆ: ಆಗಸ್ಟ್ 10ರೊಳಗೆ ಅರ್ಜಿ ಸಲ್ಲಿಸಿ

ಡಿ ಡಿ ನ್ಯೂಸ್. ಕುಕನೂರು : ಕುಕನೂರಿನ ಜವಾಹರ ನವೋದಯ ವಿದ್ಯಾಲಯದಲ್ಲಿ 2024-25ರ ಶೈಕ್ಷಣಿಕ ವರ್ಷದ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 10ರವರೆಗೆ ಅವಕಾಶವಿರುತ್ತದೆ. ಅರ್ಜಿ ಸಲ್ಲಿಸಲು ಈ ಹಿಂದೆ ಆಗಸ್ಟ್ 20 ಕೊನೆಯ ದಿನ ಎಂದು…

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

ಡಿ ಡಿ ನ್ಯೂಸ್. ಕಾರಟಗಿ : ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಜುಲೈ 24ರಿಂದ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಜುಲೈ 23ರಂದು…

ಮಂಗಳೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನದ ಆಯ್ಕೆ

ಡಿ ಡಿ ನ್ಯೂಸ್. ಕುಕನೂರ : ಮಂಗಳೂರು ಗ್ರಾಮ ಪಂಚಾಯತ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ಚುನಾವಣೆ ಜರುಗಿತು ನೂತನ ಅಧ್ಯಕ್ಷರಾಗಿ ಸಕ್ರಪ್ಪ ಮಂಗಳಪ್ಪ ಚಿನ್ನೂರು, ಉಪಾಧ್ಯಕ್ಷರಾಗಿ ಅನ್ನಪೂರ್ಣ ಗಂಡ ಸುರೇಶ ಮ್ಯಾಗಳೇಶಿ, ಆಯ್ಕೆಯಾಗಿದ್ದು ಮತದಾನ ಮಾಡುವುದರ ಮೂಲಕ ಅಧ್ಯಕ್ಷರ…

ಗೃಹಲಕ್ಷ್ಮಿ ಯೋಜನೆಯ ಮಂಜೂರಾತಿ ಪತ್ರವನ್ನು ಫಲಾನುಭವಿಗೆ ನೀಡಿದ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ…

ಡಿ ಡಿ ನ್ಯೂಸ್. ಯಲಬುರ್ಗಾ: ಪ್ರತಿ ಮಹಿಳೆಯರು ಸರಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಯಾವುದೇ ಗೊದಲಕ್ಕೆ ಒಳಗಾಗದೆ ಅರ್ಜಿ ಸಲ್ಲಿಸಬೇಕು ಎಂದು ತಾಲೂಕು ಪಂಚಾಯತ ಕಾರ್ಯನಿರ್ವಹಕ ಅಧಿಕಾರಿ ಸಂತೋಷ ಬಿರದಾರ ಪಾಟೀಲ್ ಹೇಳಿದರು. ತಾಲೂಕಿನ ಕಲ್ಲೂರ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ…

ಗ್ರಾಮ ಪಂಚಾಯತ ಅಧ್ಯಕ್ಷ ಸ್ಥಾನಕ್ಕೆ ಸುನಂದಾ ಬಸಪ್ಪ ಭಜಂತ್ರಿ ‌ಉಪಾಧ್ಯಕ್ಷ ಸ್ಥಾನಕ್ಕೆ ಬಸವರಾಜ ನಿಂಗಪ್ಪ ರಾವಣಕಿ ಆಯ್ಕೆ

ಡಿ ಡಿ ನ್ಯೂಸ್. ಯಲಬುರ್ಗಾ : ವಣಗೇರಿ ಗ್ರಾಮ ಪಂಚಾಯತ ಅಧ್ಯಕ್ಷ ‌ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸುನಂದಾ ಭಜಂತ್ರಿ ಉಪಾಧ್ಯಕ್ಷರಾಗಿ ಬಸವರಾಜ ನಿಂಗಪ್ಪ ರಾವಣಕಿ ಆಯ್ಕೆಯಾಗಿದ್ದಾರೆ. ವಣಗೇರಿ ಗ್ರಾಮ ಪಂಚಾಯತ‌ ಸಭಾಂಗಣದಲ್ಲಿ ಶುಕ್ರವಾರ ನಡೆದ ಚುನಾವಣಾ…

ಮುಂಗಾರು ಹಂಗಾಮಿನ ಬೆಳೆ ಕಟಾವು ಪ್ರಯೋಗಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ

ಡಿ ಡಿ ನ್ಯೂಸ್. ಕೊಪ್ಪಳ :  2023-24ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಗ್ರಾಮ ಪಂಚಾಯತ್‌ವಾರು ಮತ್ತು ಹೋಬಳಿವಾರು ಬೆಳೆ ಕಟಾವು ಪ್ರಯೋಗ ಪ್ರಕ್ರಿಯೆಗೆ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಚಾಲನೆ…