ಹಿರಿಯ ನಾಗರಿಕರ ಗುರುತಿನ ಚೀಟಿಗಾಗಿ ಆನ್‌ಲೈನ್ ಅರ್ಜಿ ಸಲ್ಲಿಸಿ
ಡಿ ಡಿ ನ್ಯೂಸ್. ಕೊಪ್ಪಳ :
ಹಿರಿಯ ನಾಗರಿಕರ ಗುರುತಿನ ಚೀಟಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಕೊಪ್ಪಳ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲೆಯಲ್ಲಿರುವ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ವಿಕಲಚೇತನರ ಹಾಗೂ ಹಿರಿಯ…