ಡಿ.ಡಿ. ನ್ಯೂಸ್.ಯಲಬುರ್ಗಾ :
ವೈಜ್ಞಾನಿಕವಾಗಿ ಕೃಷಿ ಹಾಗೂ ಹೈನುಗಾರಿಕೆ ಮಾಡುವುದುದರಿಂದ ಆದಾಯ ಹೆಚ್ಚಿಸಿಕೊಳ್ಳುವುದರ ಜೊತೆಗೆ ಸ್ವಾವಲಂಬಿ ಜೀವನ ನಡೆಸ ಬಹುದು ಎಂದು ನಿವೃತ್ತ ಉಪನ್ಯಾಸಕ ಶಿವಾನಂದ ಬೀಳಗಿಮಠ ಹೇಳಿದರು.
ತಾಲೂಕಿನ ಚಿಕ್ಕಮ್ಯಾಗೇರಿ ಗ್ರಾಮದ ಶ್ರೀ ಸಿದ್ದಾರೂಢರ…
ಡಿ ಡಿ ನ್ಯೂಸ್. ಕೊಪ್ಪಳ :
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2023-24ನೇ ಸಾಲಿಗೆ ಅಂತರರಾಷ್ಟ್ರೀಯ, ರಾಷ್ಟ್ರೀಯ, ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ…
ಡಿ ಡಿ ನ್ಯೂಸ್. ಹನುಮಸಾಗರ:
ನಿಸರ್ಗ ಸಂಗೀತ ವಿದ್ಯಾಲಯ ಹಾಗೂ ರಂಗ ಕಲಾವಿದರ ಸಂಘದ ಆಶ್ರಯದಲ್ಲಿ:
ಸಾಧಕರಿಗೆ ರಾಜ್ಯಮಟ್ಟದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ
ಗುಬ್ಬಿವೀರಣ್ಣ ಪ್ರಶಸ್ತಿ ಪುರಸ್ಕøತರಾದ ಪಿ.ಬಿ.ಧುತ್ತರಗಿ ಹಾಗೂ ರಂಗ ಕಲಾವಿದೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರಾದ…
ಡಿ ಡಿ ನ್ಯೂಸ್. ಕೊಪ್ಪಳ :
ಐಎಎಸ್ ಅಧಿಕಾರಿ ನಲಿನ್ ಅತುಲ್ ಅವರು ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಆಗಸ್ಟ್ 18ರಂದು ಅಧಿಕಾರ ಸ್ವೀಕರಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯ ಸಾಮಾಜಿಕ ಲೆಕ್ಕಪರಿಶೋಧನೆಯ ನಿರ್ದೇಶಕರಾಗಿದ್ದ ನಲಿನ್ ಅತುಲ್ ಅವರು…
ಡಿ ಡಿ ನ್ಯೂಸ್. ಕೊಪ್ಪಳ :
ತಾಲ್ಲೂಕಿನ ಜಬ್ಬಲಗುಡ್ಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಪಂ ಸದಸ್ಯ ಹಾಗೂ ಕೆಆರ್ ಪಿಪಿ ಹಿಂದುಳಿದ ವರ್ಗಗಳ ಅಧ್ಯಕ್ಷ ಇಂದ್ರಪ್ಪ ಸುಣಗಾರಗೆ ಶಾಲಾ ಆಡಳಿತ ಮಂಡಳಿಯವರು ಸನ್ಮಾನಿಸಿ ಗೌರವಿಸಿದರು.
ಶಾಲೆಯ ವಿದ್ಯಾರ್ಥಿಗಳಿಗೆ ಕೀಡ್ರಾ…
ಡಿ ಡಿ ನ್ಯೂಸ್. ಕೊಪ್ಪಳ :
ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ನೇಮಕವಾದ ಪೌಜೀಯಾ ತರನ್ನುಮ ಅವರನ್ನು ವಿಕಲಚೇತನ ನೌಕರರ ಸಂಘ ಹಾಗೂ ಕಲರವ ಶಿಕ್ಷಕರ ಸೇವಾ ಬಳಗದ ವತಿಯಿಂದ ಸನ್ಮಾನಿಸಲಾಯಿತು.
ಪೌಜೀಯಾ ತರನ್ನುಮ ಅವರು ಜಿಲ್ಲಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ…
ಡಿ ಡಿ ನ್ಯೂಸ್. ಕೊಪ್ಪಳ :
ಕೊಪ್ಪಳ ಕನಸು ಪತ್ರಿಕೆ ವತಿಯಿಂದ ಆಯೋಜಿಸಿದ ನಗರದ ಶೋಬಾ'ಸ್ ರೆಸ್ಟೋರೆಂಟ್ ನಲ್ಲಿ ಅದ್ದೂರಿಯಾಗಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬಿಜೆಪಿಯ ಯುವ ಮಹಿಳಾ ಮುಖಂಡರಾದ ಶ್ರೀಮತಿ ಮಂಜುಳಾ ಅಮರೇಶ ಕರಡಿ ಅವರು ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು…