ಮುಂಗಾರು ಹಂಗಾಮಿನ ಬೆಳೆ ಕಟಾವು ಪ್ರಯೋಗಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ
ಡಿ ಡಿ ನ್ಯೂಸ್. ಕೊಪ್ಪಳ :
2023-24ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಗ್ರಾಮ ಪಂಚಾಯತ್‌ವಾರು ಮತ್ತು ಹೋಬಳಿವಾರು ಬೆಳೆ ಕಟಾವು ಪ್ರಯೋಗ ಪ್ರಕ್ರಿಯೆಗೆ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಚಾಲನೆ…