ಕೆಆರ್ ಪಿಪಿ ಹಿಂದುಳಿದ ವರ್ಗಗಳ ಅಧ್ಯಕ್ಷ ಇಂದ್ರಪ್ಪ ಸುಣಗಾರಗೆ ಸನ್ಮಾನ.
ಡಿ ಡಿ ನ್ಯೂಸ್. ಕೊಪ್ಪಳ :
ತಾಲ್ಲೂಕಿನ ಜಬ್ಬಲಗುಡ್ಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಪಂ ಸದಸ್ಯ ಹಾಗೂ ಕೆಆರ್ ಪಿಪಿ ಹಿಂದುಳಿದ ವರ್ಗಗಳ ಅಧ್ಯಕ್ಷ ಇಂದ್ರಪ್ಪ ಸುಣಗಾರಗೆ ಶಾಲಾ ಆಡಳಿತ ಮಂಡಳಿಯವರು ಸನ್ಮಾನಿಸಿ ಗೌರವಿಸಿದರು.
ಶಾಲೆಯ ವಿದ್ಯಾರ್ಥಿಗಳಿಗೆ ಕೀಡ್ರಾ…