ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಆರ್‌ಎಸ್‌ಎಸ್‌ಗೆ ಮರ್ಮಾಘಾತ.!
ಡಿ ಡಿ ನ್ಯೂಸ್. ಬೆಂಗಳೂರು :
ರಾಜ್ಯ ಕಾಂಗ್ರೆಸ್ ಸರ್ಕಾರವು ಆರ್‌ಎಸ್‌ಎಸ್‌ಗೆ ಮರ್ಮಾಘಾತ ನೀಡಿದೆ. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಒಂದೇ ವಾರದಲ್ಲಿ ಮಂಜೂರಾಗಿದ್ದ ಭೂಮಿಯ ಹಸ್ತಾಂತರಕ್ಕೆ ತಡೆ ನೀಡಿ ಶಾಕ್ ಕೊಟ್ಟಿದೆ.
ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಷ್ಟ್ರೀಯ…