17ನೇ ಸಾಂಖ್ಯಿಕ ದಿನಾಚರಣೆ ಕಾರ್ಯಕ್ರಮ ಜು.25ಕ್ಕೆ
ಡಿ ಡಿ ನ್ಯೂಸ್. ಕೊಪ್ಪಳ :
ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ ಬೆಂಗಳೂರು ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಾರ್ಯಾಲಯ ಕೊಪ್ಪಳ ಇವರ ಸಹಯೋಗದಲ್ಲಿ 17ನೇ ಸಾಂಖ್ಯಿಕ ದಿನಾಚರಣೆ ಹಾಗೂ ಭಾರತದ ಖ್ಯಾತ ಸಂಖ್ಯಾ ಶಾಸ್ತ್ರಜ್ಞರಾದ…