deshadoothanews
Browsing Tag

State ರಾಜ್ಯ Koppal ಕೊಪ್ಪಳ

ಜುಲೈ 27ರಂದು ಕೊಪ್ಪಳದಲ್ಲಿ ರೇಷ್ಮೆ ಕೃಷಿ ಮೇಳ

ಡಿ ಡಿ ನ್ಯೂಸ್. ಕೊಪ್ಪಳ : ಭಾರತ ಸರ್ಕಾರದ ಕೇಂದ್ರ ರೇಷ್ಮೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆ, ಕೇಂದ್ರ ರೇಷ್ಮೆ ಮಂಡಳಿ, ಜವಳಿ ಸಚಿವಾಲಯ ಮೈಸೂರು ಮತ್ತು ಕರ್ನಾಟಕ ಸರ್ಕಾರದ ರೇಷ್ಮೆ ಇಲಾಖೆ ಕೊಪ್ಪಳ ಇವರ ಸಹಯೋಗದಲ್ಲಿ ರೇಷ್ಮೆ ಕೃಷಿಯ ಗುರಿ-ಸಮೃದ್ಧಿಗೆ ದಾರಿ' ಎಂಬ ವಿಷಯದಡಿ…

ಜುಲೈ 31ರೊಳಗೆ ತೋಟಗಾರಿಕಾ ಬೆಳೆಗಳ ವಿಮಾ ವಂತಿಗೆ ಪಾವತಿಸಲು ಸೂಚನೆ

ಡಿ ಡಿ ನ್ಯೂಸ್. ಕೊಪ್ಪಳ :  ಜಿಲ್ಲೆಯ ತೋಟಗಾರಿಕಾ ಬೆಳೆಗಳ ವಿಮಾ ವಂತಿಗೆಯನ್ನು ಜುಲೈ 31ರೊಳಗೆ ಪಾವತಿಸುವಂತೆ ಕೊಪ್ಪಳ ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಕೃಷ್ಣ ಉಕ್ಕುಂದ ಅವರು ತಿಳಿಸಿದ್ದಾರೆ. ಸರ್ಕಾರದ ಅಧಿಸೂಚನೆಯ ಪ್ರಕಾರ ಕರ್ನಾಟಕ ಸರ್ಕಾರವು 2023-24ನೇ ಸಾಲಿನ ಮುಂಗಾರು…

ಗ್ರಾಮ ಆಡಳಿತ ಅಧಿಕಾರಿಗಳಿಗೆ ವೃತ್ತಿ ಬುನಾದಿ ತರಬೇತಿ: ಸಮಾರೋಪ

ಡಿ ಡಿ ನ್ಯೂಸ್. ಕೊಪ್ಪಳ : ಕೊಪ್ಪಳ ಜಿಲ್ಲಾ ತರಬೇತಿ ಸಂಸ್ಥೆಯಿಂದ ಗ್ರಾಮ ಆಡಳಿತ ಅಧಿಕಾರಿಗಳ ವೃತ್ತಿ ಬುನಾದಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ನಗರದ ತಹಶೀಲ್ದಾರರ ಕಚೇರಿ ಆವರಣದ ವಿಜ್ಞಾನ ಭವನದಲ್ಲಿ ಜುಲೈ 19ರಂದು ನಡೆಯಿತು. ಜಿಲ್ಲಾ ತರಬೇತಿ ಸಂಸ್ಥೆಯ ವ್ಯವಸ್ಥಾಪಕ ಸಮಿತಿ…

ಜಿಪಂ ಸಿಇಓ ಅಧ್ಯಕ್ಷತೆಯಲ್ಲಿ ಜೆಜೆಎಂ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆ

ಡಿ ಡಿ ನ್ಯೂಸ್. ಕೊಪ್ಪಳ :  ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಕೈಗೊಂಡ ಕ್ರಮಗಳು ಹಾಗೂ ಜೆ.ಜೆ.ಎಂ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅಧ್ಯಕ್ಷತೆಯಲ್ಲಿ ಜುಲೈ 19ರಂದು ಜಿಪಂ ಸಮಿತಿ ಕೊಠಡಿಯಲ್ಲಿ…

ಸಿರಿಧಾನ್ಯಗಳ ಪಾಕ ಸ್ಪರ್ಧೆ, ಆಹಾರ ಮೇಳ

ಡಿ ಡಿ ನ್ಯೂಸ್. ಕೊಪ್ಪಳ : ಗಂಗಾವತಿ ಕೃಷಿ ವಿಜ್ಞಾನ ಕೇಂದ್ರ ಹಾಗೂ ಸಂಜೀವಿನಿ ಎನ್.ಆರ್.ಎಲ್.ಎಂ ಯೋಜನೆಯ ಸಹಯೋಗದೊಂದಿಗೆ ಸ್ವಸಹಾಯ ಸಂಘದ ಮಹಿಳೆಯರಿಂದ 2023ನೇ ಸಾಲಿನ ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷದ ಪ್ರಯುಕ್ತ ಸಿರಿಧಾನ್ಯಗಳ ಪಾಕ ಸ್ಪರ್ಧೆ ಮತ್ತು ಆಹಾರ ಮೇಳವು ಜುಲೈ 19ರಂದು ಕೊಪ್ಪಳ…

ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಡಿ ಡಿ ನ್ಯೂಸ್. ಕೊಪ್ಪಳ : ಸಮಾಜ ಕಲ್ಯಾಣ ಇಲಾಖೆಯಿಂದ 2022-23ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದ್ದು, ಪರಿಶಿಷ್ಟ ಜಾತಿಯ…

ಬಿನ್ನಾಳ ಗ್ರಾಮದಲ್ಲಿ ಮಕ್ಕಳ ಹಕ್ಕುಗಳ, ಕಾನೂನುಗಳ ಜಾಗೃತಿ

ಡಿ ಡಿ ನ್ಯೂಸ್. ಕೊಪ್ಪಳ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು ಹಾಗೂ ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಿನ್ನಾಳ ಸರ್ಕಾರಿ…

ಕೊಪ್ಪಳ ಜೆಸ್ಕಾಂ ಕಾರ್ಯ & ಪಾಲನೆ ಘಟಕ-02ನ್ನು ಕಿನ್ನಾಳಗೆ ಸ್ಥಳಾಂತರ

ಡಿ ಡಿ ನ್ಯೂಸ್. ಕೊಪ್ಪಳ : ಕೊಪ್ಪಳ ಜೆಸ್ಕಾಂ ವ್ಯಾಪ್ತಿಯ ಕಾರ್ಯ ಮತ್ತು ಪಾಲನೆ ಘಟಕ-02ನ್ನು ಕಿನ್ನಾಳ ಗ್ರಾಮಕ್ಕೆ ಸ್ಥಳಾಂತರಿಸಲಾಗಿದೆ ಎಂದು ಕೊಪ್ಪಳ ಕಾರ್ಯ ಮತ್ತು ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ. ಗುಲ್ಬರ್ಗಾ ವಿದ್ಯುಚ್ಛಕ್ತಿ…

ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆ

ಮಳೆಗಾಲ ಹಿನ್ನೆಲೆ: ನಾನಾಕ್ರಮಕ್ಕೆ ಅಧಿಕಾರಿಗಳು ಸನ್ನದ್ಧರಾಗಿರಲಿ ಡಿ ಡಿ ನ್ಯೂಸ್. ಕೊಪ್ಪಳ : ಜಿಲ್ಲೆಯಲ್ಲಿ ಇದೀಗ ಉತ್ತಮಮವಾಗಿ ಮಳೆ ಬೀಳುತ್ತಿವೆ. ನಿರಂತರ ಮಳೆಯಿಂದಾಗಿ ಮನೆ ಅಥವಾ ಆಸ್ತಿಗೆ ಹಾನಿಯಾದಲ್ಲಿ ತಕ್ಷಣ ವರದಿ ಮಾಡಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ…

ಹಿರಿಯ ನಾಗರಿಕರ ಗುರುತಿನ ಚೀಟಿಗಾಗಿ ಆನ್‌ಲೈನ್ ಅರ್ಜಿ ಸಲ್ಲಿಸಿ

ಡಿ ಡಿ ನ್ಯೂಸ್. ಕೊಪ್ಪಳ : ಹಿರಿಯ ನಾಗರಿಕರ ಗುರುತಿನ ಚೀಟಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಕೊಪ್ಪಳ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿರುವ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ವಿಕಲಚೇತನರ ಹಾಗೂ ಹಿರಿಯ…