Deshadootha Kannada Daily Newspaper | ದೇಶದೂತ ಕನ್ನಡ ದಿನಪತ್ರಿಕೆ | ಕೊಪ್ಪಳ ಜಿಲ್ಲೆ ದಿನಪತ್ರಿಕೆ ಸುದ್ದಿ | Latest koppal News
Browsing Tag

State ರಾಜ್ಯ

ಯಲಬುರ್ಗಾ, ಕುಕನೂರ ಠಾಣೆ: ವಿವಿಧ ಸ್ವತ್ತಿನ ಕಳ್ಳತನ ಪ್ರಕರಣ:  ರೂ. 13,30,500/- ಮೌಲ್ಯದ ನಗದು ಹಣ, ವಸ್ತುಗಳ ಸೇರಿ 6…

ಯಲಬುರ್ಗಾ, ಕುಕನೂರ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ ವಿವಿಧ ಸ್ವತ್ತಿನ ಕಳ್ಳತನ ಆರು ಪ್ರಕರಣಗಳನ್ನು ಭೇದಿಸಿದ ಪೊಲೀಸರು

ಬಿಜೆಪಿಗೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ಡಿ. ಡಿ. ನ್ಯೂಸ್. ಕೊಪ್ಪಳ  ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ದ ಮುನಿಸಿಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಇಂದು…

ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಮುಂಡರಗಿ ಇವರಿಂದ ಪತ್ರಕರ್ತರ ಬೇಡಿಕೆ ಹಿಡೇರಿಸಲು ಮುಖ್ಯಮಂತ್ರಿಗಳಿಗೆ ಮನವಿ

ಡಿ ಡಿ ನ್ಯೂಸ್. ಮುಂಡರಗಿ : ತಹಶೀಲ್ದಾರರು ಹಾಗೂ ತಾಲೂಕ ದಂಡಾಧಿಕಾರಿಗಳು, ಮುಂಡರಗಿ ಇವರ ಮುಕಾಂತರ ತಾಲೂಕ ಪ್ರೆಸ್ ಕ್ಲಬ್ ಕೌ ಅಧ್ಯಕ್ಷರು ಉಡಚಪ್ಪ ತಿಗರಿ ಇವರ ಅಧ್ಯಕ್ಷತೆ ಯಲ್ಲಿ ಮನವಿ ಸಲ್ಲಿಸಲಾಯಿತು. ಅಲಗಿ ಸುರೇಶ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ರಾಜ್ಯ…

ಪದಕ ವಿಜೇತ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕಾಗಿ: ಅರ್ಜಿ ಆಹ್ವಾನ

ಡಿ ಡಿ ನ್ಯೂಸ್. ಕೊಪ್ಪಳ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2023-24ನೇ ಸಾಲಿಗೆ ಅಂತರರಾಷ್ಟ್ರೀಯ, ರಾಷ್ಟ್ರೀಯ, ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ…

ಪಿ.ಬಿ.ಧುತ್ತರಗಿ ಹಾಗೂ ಸರೋಜಮ್ಮ ಧುತ್ತರಗಿ

ಡಿ ಡಿ ನ್ಯೂಸ್. ಹನುಮಸಾಗರ: ನಿಸರ್ಗ ಸಂಗೀತ ವಿದ್ಯಾಲಯ ಹಾಗೂ ರಂಗ ಕಲಾವಿದರ ಸಂಘದ ಆಶ್ರಯದಲ್ಲಿ: ಸಾಧಕರಿಗೆ ರಾಜ್ಯಮಟ್ಟದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಗುಬ್ಬಿವೀರಣ್ಣ ಪ್ರಶಸ್ತಿ ಪುರಸ್ಕøತರಾದ ಪಿ.ಬಿ.ಧುತ್ತರಗಿ ಹಾಗೂ ರಂಗ ಕಲಾವಿದೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರಾದ…

ನಲಿನ್ ಅತುಲ್ ಕೊಪ್ಪಳ ಜಿಲ್ಲಾ ನೂತನ ಜಿಲ್ಲಾಧಿಕಾರಿ

ಡಿ ಡಿ ನ್ಯೂಸ್. ಕೊಪ್ಪಳ :  ಐಎಎಸ್ ಅಧಿಕಾರಿ ನಲಿನ್ ಅತುಲ್ ಅವರು ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಆಗಸ್ಟ್ 18ರಂದು ಅಧಿಕಾರ ಸ್ವೀಕರಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯ ಸಾಮಾಜಿಕ ಲೆಕ್ಕಪರಿಶೋಧನೆಯ ನಿರ್ದೇಶಕರಾಗಿದ್ದ ನಲಿನ್ ಅತುಲ್ ಅವರು…

ಶುಭ ಕೋರುವವರು : ಅಧ್ಯಕ್ಷರು,ಉಪಾಧ್ಯಕ್ಷರು,ಪಿಡಿಓ ಹಾಗೂ ಸರ್ವಸದಸ್ಯರು ಹಾಗೂ ಸಿಬ್ಬಂದಿ ವರ್ಗ, ಗ್ರಾಮ ಪಂಚಾಯತಿ…

ಡಿ ಡಿ ನ್ಯೂಸ್. ಯಲಬುರ್ಗಾ : ಸಮಸ್ತ ನಾಡಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆ ಮತ್ತು ಕ್ರಾಂತೀವೀರ ಸಂಗೋಳ್ಳಿ ರಾಯಣ್ಣ ಜಯಂತಿಯ ಶುಭಾಶಯಗಳು.

ಪತ್ರಕರ್ತರು ನಿಷ್ಪಕ್ಷಪಾತ ವರದಿ ಮಾಡಲಿ: ರಾಯರೆಡ್ಡಿ

ಡಿ ಡಿ ನ್ಯೂಸ್. ಯಲಬುರ್ಗಾ: ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದರ ಜೊತೆಗೆ ಪತ್ರಕರ್ತರು ನಿಷ್ಪಕ್ಷಪಾತವಾಗಿ ವರದಿ ಮಾಡಬೇಕು ಎಂದು ಶಾಸಕ ಬಸವರಾಜ ರಾಯರೆಡ್ಡಿ ಹೇಳಿದರು‌. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ…

ಕಪ್ಪತ್ತಗುಡ್ಡ ಸಂರಕ್ಷಣೆಗೆ ಕಠಿಣ ಕ್ರಮಕೈಗೊಳ್ಳಿ -ಜನಪದ ಕಲಾವಿದ ಗವಿಶಿದ್ಧಯ್ಯ ಜ ಹಳ್ಳಿಕೇರಿಮಠ

ಡಿ ಡಿ ನ್ಯೂಸ್. ಗದಗ : ‌ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರುವ ಕಪ್ಪತ್ತಗುಡ್ಡಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರ ದಂಡು ಹರಿದು ಬರುತ್ತಿದೆ. ಅತಿಯಾದ ವಾಹನ ದಟ್ಟನೆಯ ಶಬ್ಧ ಮಾಲಿನ್ಯ ಹಾಗೂ ಪ್ಲಾಸ್ಟಿಕ್ ಬಳಕೆ ಪ್ರಾಣಿಗಳ ಜೀವಕ್ಕೆ ಕುತ್ತು ತರುತ್ತಿದೆ. ಅಲ್ಲದೇ ಪುಂಡ…