ಗ್ರಾಹಕರ ಸಂರಕ್ಷಣಾ ಕಾಯಿದೆ: ಜುಲೈ 2ರಂದು ಸಂವಾದ
ಡಿ ಡಿ ನ್ಯೂಸ್. ಕೊಪ್ಪಳ :
ಗ್ರಾಹಕರ ಸಂರಕ್ಷಣಾ ಕಾಯಿದೆ-2019ರ ಕುರಿತು ಗ್ರಾಹಕರಲ್ಲಿ ಅರಿವು ಮೂಡಿಸಲು ಕರ್ನಾಟಕ ರಾಜ್ಯ ಗ್ರಾಹಕರ ಆಯೋಗದ ರಿಜಿಸ್ಟಾçರ್ ಮತ್ತು ಆಡಳಿತಾಧಿಕಾರಿಯಾದ ವಿಜಯಕುಮಾರ ಅವರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮವು ಜುಲೈ 2ರ ಸಂಜೆ 6 ಗಂಟೆಯಿಂದ 6.30ರವರೆಗೆ ದೂರದರ್ಶನ…