ಸ್ವಾವಲಂಬಿ ಜೀವನಕ್ಕೆ ವೈಜ್ಞಾನಿಕ ಕೃಷಿ, ಹೈನುಗಾರಿಕೆ ಸಹಕಾರಿ: ಶಿವಾನಂದ ಬೀಳಗಿಮಠ
ಡಿ.ಡಿ. ನ್ಯೂಸ್.ಯಲಬುರ್ಗಾ :
ವೈಜ್ಞಾನಿಕವಾಗಿ ಕೃಷಿ ಹಾಗೂ ಹೈನುಗಾರಿಕೆ ಮಾಡುವುದುದರಿಂದ ಆದಾಯ ಹೆಚ್ಚಿಸಿಕೊಳ್ಳುವುದರ ಜೊತೆಗೆ ಸ್ವಾವಲಂಬಿ ಜೀವನ ನಡೆಸ ಬಹುದು ಎಂದು ನಿವೃತ್ತ ಉಪನ್ಯಾಸಕ ಶಿವಾನಂದ ಬೀಳಗಿಮಠ ಹೇಳಿದರು.
ತಾಲೂಕಿನ ಚಿಕ್ಕಮ್ಯಾಗೇರಿ ಗ್ರಾಮದ ಶ್ರೀ ಸಿದ್ದಾರೂಢರ…