deshadoothanews
Browsing Tag

Yelburga ಯಲಬುರ್ಗಾ

ಬೇವೂರ ಗ್ರಾ.ಪಂ. ಅಧ್ಯಕ್ಷೆಯಾಗಿ ಅಂದಮ್ಮ ಗವಿಸಿದ್ದಪ್ಪ ಬಳಿಗಾರ ಅವಿರೋಧ ಆಯ್ಕೆ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ,…

ಡಿ ಡಿ ನ್ಯೂಸ್. ಯಲಬುರ್ಗಾ : ತಾಲ್ಲೂಕಿನ ಬೇವೂರು ಗ್ರಾ.ಪಂ. ನೂತನ ಅಧ್ಯಕ್ಷೆಯಾಗಿ ಆಯ್ಕೆಯಾದ ಅಂದಮ್ಮ ಗವಿಸಿದ್ದಪ್ಪ ಬಳಿಗಾರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ವಿ,ಕೆ,ಬಡಿಗೇರ ತಿಳಿಸಿದ್ದಾರೆ 30 ತಿಂಗಳ ಅವದಿ ಮುಕ್ತಾಯವಾಗಿ ಪುನ‌ಹ 30 ತಿಂಗಳ ಅವದಿಗೆ ಅಧ್ಯಕ್ಷ…

ರಾಯರಡ್ಡಿಯವರ ಮೇಲೆ ಗೂಭೆ ಕೂರಿಸುವದು ಸರಿಯಲ್ಲ ; ಜ್ಯೋತಿ

ಡಿ ಡಿ ನ್ಯೂಸ್. ಕೊಪ್ಪಳ : ರಾಜ್ಯದ ಮಾಜಿ ಸಚಿವರು, ಮಾಜಿ ಸಂಸದರೂ, ಹಾಲಿ ಶಾಸಕರೂ ಆಗಿರುವ ವಿದ್ಯಾವಂತ ಮತ್ತು ಪ್ರಜ್ಞಾವಂತ ಹಿರಿಯ ರಾಜಕಾರಣಿ ಬಸವರಾಜ ರಾಯರಡ್ಡಿ ಅವರು ಸದನದಲ್ಲಿ ಆನೆಗೊಂದಿ ವಲಯದ ಬಗ್ಗೆ ಮಾಡಿರುವ ಪ್ರಸ್ತಾಪವನ್ನು ತಪ್ಪಾಗಿ ಅರ್ಥೈಸಿರುವದಲ್ಲದೇ ಅದನ್ನೇ ರಾಜಕಾರಣ…

ಹಿರೇವಂಕಲಕುಂಟಾದಿಂದ ಹುಬ್ಬಳ್ಳಿಗೆ ನೂತನ ಬಸ್ ಪ್ರಾರಂಭ : ಸಿಹಿ ಹಂಚಿ ಸಂಭ್ರಮಿಸಿದ ಗ್ರಾಮಸ್ಥರು

ಡಿ ಡಿ ನ್ಯೂಸ್. ಯಲಬುರ್ಗಾ : ತಾಲ್ಲೂಕಿನ ಹಿರೇವಂಕಲಕುಂಟಾ ಗ್ರಾಮದಿಂದ ಹುಬ್ಬಳ್ಳಿ ನಗರಕ್ಕೆ ಕೆ.ಎಸ್‌.ಆರ್.ಟಿ ಸಿ ನೂತನವಾಗಿ ಎರಡು ಬಸ್ ಆರಂಭಿಸಿರುವುದರ ಪ್ರಯುಕ್ತ ಸ್ಥಳೀಯರು ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ. ನೂತನ ಬಸ್ಸು ಬೆಳಗ್ಗೆ 6 ಗಂಟೆಗೆ…

ಜಿಲ್ಲೆಯ ವಿವಿಧೆಡೆ ಕುಡಿಯುವ ನೀರು ಒದಗಿಸಲು ಕ್ರಮ: ಜಿಪಂ ಸಿಇಓ

ಡಿ ಡಿ ನ್ಯೂಸ್. ಕೊಪ್ಪಳ :  ಕೊಪ್ಪಳ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿನ ಜನ ವಸತಿ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರಿನ ಘಟಕ, ಟ್ಯಾಂಕರ್ ಹಾಗೂ ಬೋರವೆಲ್‌ಗಳ ಮೂಲಕ ಕುಡಿಯುವ ನೀರು ಒದಗಿಸಲು ಕ್ರಮಕೈಗೊಳ್ಳಲಾಗಿದೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ…

ಜನಸಂಖ್ಯೆ ನಿಯಂತ್ರಿಸಲು ಪ್ರತಿಯೊಬ್ಬರ ಜಾಗೃತಿ ಅತ್ಯವಶ್ಯಕ

ಡಿ ಡಿ ನ್ಯೂಸ್. ಕೊಪ್ಪಳ : ಕೊಪ್ಪಳ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯಲಬುರ್ಗಾ ತಾಲೂಕಾ ಆರೋಗಾಧಿಕಾರಿಗಳ ಕಾರ್ಯಾಲಯ ಹಾಗೂ ಮಂಗಳೂರು ಸಮುದಾಯ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಜೂನ್ 27ರಂದು ಮಂಗಳೂರು ಗ್ರಾಮದ…

ಇಟಗಿ: ಆದರ್ಶ ವಿದ್ಯಾಲಯದ ಖಾಲಿ ಸ್ಥಾನಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಡಿ ಡಿ ನ್ಯೂಸ್. ಕೊಪ್ಪಳ : ಜಿಲ್ಲೆಯ ಕುಕನೂರು ತಾಲೂಕಿನ ಇಟಗಿ ಗ್ರಾಮದ ಸರಕಾರಿ ಆದರ್ಶ ವಿದ್ಯಾಲಯದಲ್ಲಿ 2023-24ನೇ ಸಾಲಿನ 7ನೇ ತರಗತಿ 8ನೇ ತರಗತಿ ಮತ್ತು 9ನೇ ತರಗತಿಯಲ್ಲಿ ಖಾಲಿ ಸ್ಥಾನಗಳ ದಾಖಲಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಇಟಗಿ…

*ಮುಂಗಾರು ಹಂಗಾಮಿನಲ್ಲಿ ಬೆಳೆವಿಮೆ ನೋಂದಾಯಿಸಲು ರೈತರಿಗೆ ಅವಕಾಶ*

ಡಿ ಡಿ ನ್ಯೂಸ್. ಕೊಪ್ಪಳ : 2023-24ನೇ ಸಾಲಿನ ಬೆಳೆವಿಮೆ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆವಿಮೆ ನೋಂದಾಯಿಸಲು ಅವಕಾಶ ಕಲ್ಪಿಸಲಾಗಿದೆ. 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಯೋಜನೆ ಚಾಲ್ತಿ ಇದ್ದು, ಬೆಳೆ ವಿಮೆ ಯೋಜನೆಯಡಿ ಹತ್ತಿ (ನೀರಾವರಿ)…