ಇಟಗಿ: ಆದರ್ಶ ವಿದ್ಯಾಲಯದ ಖಾಲಿ ಸ್ಥಾನಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಡಿ ಡಿ ನ್ಯೂಸ್. ಕೊಪ್ಪಳ :
ಜಿಲ್ಲೆಯ ಕುಕನೂರು ತಾಲೂಕಿನ ಇಟಗಿ ಗ್ರಾಮದ ಸರಕಾರಿ ಆದರ್ಶ ವಿದ್ಯಾಲಯದಲ್ಲಿ 2023-24ನೇ ಸಾಲಿನ 7ನೇ ತರಗತಿ 8ನೇ ತರಗತಿ ಮತ್ತು 9ನೇ ತರಗತಿಯಲ್ಲಿ ಖಾಲಿ ಸ್ಥಾನಗಳ ದಾಖಲಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಇಟಗಿ…